KNV
8. ಯಾಕಂದರೆ ಜನಾಂಗಕ್ಕೆ ವಿರೋಧವಾಗಿ ಜನಾಂಗವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು; ಮತ್ತು ನಾನಾ ಕಡೆಗಳಲ್ಲಿ ಭೂಕಂಪಗಳಾಗುವವು. ಇದಲ್ಲದೆ ಬರ ಗಾಲಗಳು ಕಳವಳಗಳು ಉಂಟಾಗುವವು; ಇವು ಸಂಕಟಗಳ ಪ್ರಾರಂಭವಾಗಿವೆ.
ERVKN
8. ಜನಾಂಗಗಳು ಇತರ ಜನಾಂಗಗಳ ವಿರುದ್ಧ ಹೋರಾಡುತ್ತವೆ. ರಾಜ್ಯಗಳು ಇತರ ರಾಜ್ಯಗಳ ವಿರುದ್ಧ ಹೋರಾಡುತ್ತವೆ. ಜನರಿಗೆ ತಿನ್ನಲು ಏನೂ ಆಹಾರವಿಲ್ಲದಂಥ ಕಾಲ ಬರುತ್ತದೆ. ಅನೇಕ ಸ್ಥಳಗಳಲ್ಲಿ ಭೂಕಂಪಗಳಾಗುತ್ತವೆ. ಈ ಸಂಗತಿಗಳು ಪ್ರಸವವೇದನೆಯಂತಿರುತ್ತವೆ.
IRVKN
8. ಜನಾಂಗಕ್ಕೆ ವಿರೋಧವಾಗಿ ಜನಾಂಗವೂ, ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು. ಮತ್ತು ನಾನಾ ಕಡೆಗಳಲ್ಲಿ ಭೂಕಂಪಗಳೂ, ಬರಗಾಲಗಳೂ, ಉಂಟಾಗುವವು. ಆದರೆ ಇವೆಲ್ಲಾ ಪ್ರಸವ ವೇದನೆಯ ಪ್ರಾರಂಭ ಮಾತ್ರ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN