KNV
44. ಆದರೆ ಆತನು ಆಗಲೇ ಸತ್ತನೋ ಎಂದು ಪಿಲಾತನು ಆಶ್ಚರ್ಯಪಟ್ಟು ಶತಾಧಿಪತಿಯನ್ನು ತನ್ನ ಬಳಿಗೆ ಕರೆದು--ಆತನು ಸತ್ತು ಎಷ್ಟು ಸಮಯ ವಾಯಿತು ಎಂದು ಅವನನ್ನು ಕೇಳಿದನು.
ERVKN
44. ಯೇಸು ಇಷ್ಟು ಬೇಗನೆ ಸತ್ತದ್ದನ್ನು ಕೇಳಿ ಪಿಲಾತನಿಗೆ ಆಶ್ಚರ್ಯವಾಯಿತು. ಯೇಸುವನ್ನು ಕಾವಲು ಕಾಯುತ್ತಿದ್ದ ಸೈನ್ಯಾಧಿಕಾರಿಯನ್ನು ಪಿಲಾತನು ಕರೆದು, “ಯೇಸು ಸತ್ತುಹೋದನೇ?” ಎಂದು ಕೇಳಿದನು.
IRVKN
44. ಪಿಲಾತನು, ಅವನು ಇಷ್ಟು ಬೇಗ ಸತ್ತು ಹೋದನೋ ಎಂದು ಹೇಳಿ ಆಶ್ಚರ್ಯಪಟ್ಟು ಶತಾಧಿಪತಿಯನ್ನು ಕರೆಸಿ, ಅವನು ಆಗಲೇ ಸತ್ತನೋ ಎಂದು ಅವನನ್ನು ಕೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN