ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
7. ಆದರೆ ನೀವು ಹೊರಟುಹೋಗಿ ಆತನು ನಿಮಗೆ ಹೇಳಿದಂತೆ ನಿಮ್ಮ ಮುಂದೆ ಗಲಿಲಾಯಕ್ಕೆ ಹೋಗುತ್ತಾನೆ; ಅಲ್ಲಿ ನೀವು ಆತನನ್ನು ಕಾಣುವಿರಿ ಎಂದು ಆತನ ಶಿಷ್ಯರಿಗೆ ಮತ್ತು ಪೇತ್ರನಿಗೆ ಹೇಳಿರಿ ಅಂದನು.

ERVKN
7. ಈಗ ಹೋಗಿ ಆತನ ಶಿಷ್ಯರಿಗೆ ತಿಳಿಸಿರಿ. ಪೇತ್ರನಿಗಂತೂ ಖಂಡಿತವಾಗಿ ತಿಳಿಸಿರಿ. ನೀವು ಅವರಿಗೆ, ‘ಯೇಸು ಗಲಿಲಾಯಕ್ಕೆ ಹೋಗುತ್ತಿದ್ದಾನೆ. ಆತನು ನಿಮಗಿಂತ ಮುಂಚೆ ಅಲ್ಲಿರುತ್ತಾನೆ. ಆತನು ನಿಮಗೆ ಮೊದಲೇ ಹೇಳಿದಂತೆ ನೀವು ಆತನನ್ನು ಅಲ್ಲಿ ನೋಡುವಿರಿ’ ಎಂದು ಹೇಳಿರಿ” ಎಂದನು.

IRVKN
7. ಆದರೆ ನೀವು ಹೋಗಿ ಆತನ ಶಿಷ್ಯರಿಗೂ ಪೇತ್ರನಿಗೂ ಆತನು ನಿಮಗೆ ಹೇಳಿದಂತೆ ನಿಮಗಿಂತ ಮೊದಲು ಗಲಿಲಾಯಕ್ಕೆ ಹೋಗುತ್ತಾನೆ, ಅಲ್ಲಿ ಆತನನ್ನು ಕಾಣುವಿರಿ ಎಂದು ತಿಳಿಸಿರಿ” ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 20 Verses, Current Verse 7 of Total Verses 20
1 2 3 4 5 6 7 8 9 10 11 12 13 14 15
  • ಆದರೆ ನೀವು ಹೊರಟುಹೋಗಿ ಆತನು ನಿಮಗೆ ಹೇಳಿದಂತೆ ನಿಮ್ಮ ಮುಂದೆ ಗಲಿಲಾಯಕ್ಕೆ ಹೋಗುತ್ತಾನೆ; ಅಲ್ಲಿ ನೀವು ಆತನನ್ನು ಕಾಣುವಿರಿ ಎಂದು ಆತನ ಶಿಷ್ಯರಿಗೆ ಮತ್ತು ಪೇತ್ರನಿಗೆ ಹೇಳಿರಿ ಅಂದನು.
  • ERVKN

    ಈಗ ಹೋಗಿ ಆತನ ಶಿಷ್ಯರಿಗೆ ತಿಳಿಸಿರಿ. ಪೇತ್ರನಿಗಂತೂ ಖಂಡಿತವಾಗಿ ತಿಳಿಸಿರಿ. ನೀವು ಅವರಿಗೆ, ‘ಯೇಸು ಗಲಿಲಾಯಕ್ಕೆ ಹೋಗುತ್ತಿದ್ದಾನೆ. ಆತನು ನಿಮಗಿಂತ ಮುಂಚೆ ಅಲ್ಲಿರುತ್ತಾನೆ. ಆತನು ನಿಮಗೆ ಮೊದಲೇ ಹೇಳಿದಂತೆ ನೀವು ಆತನನ್ನು ಅಲ್ಲಿ ನೋಡುವಿರಿ’ ಎಂದು ಹೇಳಿರಿ” ಎಂದನು.
  • IRVKN

    ಆದರೆ ನೀವು ಹೋಗಿ ಆತನ ಶಿಷ್ಯರಿಗೂ ಪೇತ್ರನಿಗೂ ಆತನು ನಿಮಗೆ ಹೇಳಿದಂತೆ ನಿಮಗಿಂತ ಮೊದಲು ಗಲಿಲಾಯಕ್ಕೆ ಹೋಗುತ್ತಾನೆ, ಅಲ್ಲಿ ಆತನನ್ನು ಕಾಣುವಿರಿ ಎಂದು ತಿಳಿಸಿರಿ” ಎಂದು ಹೇಳಿದನು.
Total 20 Verses, Current Verse 7 of Total Verses 20
1 2 3 4 5 6 7 8 9 10 11 12 13 14 15
×

Alert

×

kannada Letters Keypad References