ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
26. ಮಹಾಯಾಜಕನಾದ ಅಬಿಯಾತರನ ದಿವಸಗಳಲ್ಲಿ ಅವನು ದೇವರ ಮನೆಯೊಳಕ್ಕೆ ಹೋಗಿ ಯಾಜಕರ ಹೊರತು ಬೇರೆಯವರು ತಿನ್ನುವದು ನ್ಯಾಯವಲ್ಲದ ಸಮ್ಮುಖದ ರೊಟ್ಟಿಯನ್ನು ಹೇಗೆ ತಿಂದು ತನ್ನ ಜೊತೆಯಲ್ಲಿ ಇದ್ದವರಿಗೂ ಕೊಟ್ಟನೆಂಬದನ್ನು ನೀವು ಎಂದಾದರೂ ಓದಲಿಲ್ಲವೋ ಎಂದು ಹೇಳಿ ದನು.

ERVKN
26. ಅದು ಮಹಾಯಾಜಕನಾದ ಅಬಿಯಾತರನ ಕಾಲ. ದಾವೀದನು ದೇವಾಲಯಕ್ಕೆ ಹೋಗಿ, ದೇವರಿಗೆ ಅರ್ಪಿಸಿದ ರೊಟ್ಟಿಯನ್ನು ತಿಂದನು. ಯಾಜಕರು ಮಾತ್ರ ಆ ರೊಟ್ಟಿಯನ್ನು ತಿನ್ನತಕ್ಕದ್ದೆಂದು ಮೋಶೆಯ ಧರ್ಮಶಾಸ್ತ್ರ ಹೇಳುತ್ತದೆ. ದಾವೀದನು ತನ್ನೊಂದಿಗಿದ್ದ ಜನರಿಗೂ ಆ ರೊಟ್ಟಿಯನ್ನು ನೀಡಿದನು” ಎಂದು ಉತ್ತರಕೊಟ್ಟನು.

IRVKN
26. [§ 1. ಸಮು 21:6.] ಅವನು ಮಹಾಯಾಜಕನಾದ ಅಬಿಯಾತರನ ಕಾಲದಲ್ಲಿ ದೇವಮಂದಿರದೊಳಕ್ಕೆ ಹೋಗಿ ಯಾಜಕರು ಹೊರತು ಮತ್ತಾರೂ ತಿನ್ನಬಾರದ ನೈವೇದ್ಯದ ರೊಟ್ಟಿಗಳನ್ನು ತಾನು ತಿಂದು ತನ್ನ ಸಂಗಡ ಇದ್ದವರಿಗೂ ಕೊಟ್ಟನಲ್ಲಾ?” ಎಂದು ನುಡಿಯುತ್ತಾ,



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 28 Verses, Current Verse 26 of Total Verses 28
  • ಮಹಾಯಾಜಕನಾದ ಅಬಿಯಾತರನ ದಿವಸಗಳಲ್ಲಿ ಅವನು ದೇವರ ಮನೆಯೊಳಕ್ಕೆ ಹೋಗಿ ಯಾಜಕರ ಹೊರತು ಬೇರೆಯವರು ತಿನ್ನುವದು ನ್ಯಾಯವಲ್ಲದ ಸಮ್ಮುಖದ ರೊಟ್ಟಿಯನ್ನು ಹೇಗೆ ತಿಂದು ತನ್ನ ಜೊತೆಯಲ್ಲಿ ಇದ್ದವರಿಗೂ ಕೊಟ್ಟನೆಂಬದನ್ನು ನೀವು ಎಂದಾದರೂ ಓದಲಿಲ್ಲವೋ ಎಂದು ಹೇಳಿ ದನು.
  • ERVKN

    ಅದು ಮಹಾಯಾಜಕನಾದ ಅಬಿಯಾತರನ ಕಾಲ. ದಾವೀದನು ದೇವಾಲಯಕ್ಕೆ ಹೋಗಿ, ದೇವರಿಗೆ ಅರ್ಪಿಸಿದ ರೊಟ್ಟಿಯನ್ನು ತಿಂದನು. ಯಾಜಕರು ಮಾತ್ರ ಆ ರೊಟ್ಟಿಯನ್ನು ತಿನ್ನತಕ್ಕದ್ದೆಂದು ಮೋಶೆಯ ಧರ್ಮಶಾಸ್ತ್ರ ಹೇಳುತ್ತದೆ. ದಾವೀದನು ತನ್ನೊಂದಿಗಿದ್ದ ಜನರಿಗೂ ಆ ರೊಟ್ಟಿಯನ್ನು ನೀಡಿದನು” ಎಂದು ಉತ್ತರಕೊಟ್ಟನು.
  • IRVKN

    § 1. ಸಮು 21:6. ಅವನು ಮಹಾಯಾಜಕನಾದ ಅಬಿಯಾತರನ ಕಾಲದಲ್ಲಿ ದೇವಮಂದಿರದೊಳಕ್ಕೆ ಹೋಗಿ ಯಾಜಕರು ಹೊರತು ಮತ್ತಾರೂ ತಿನ್ನಬಾರದ ನೈವೇದ್ಯದ ರೊಟ್ಟಿಗಳನ್ನು ತಾನು ತಿಂದು ತನ್ನ ಸಂಗಡ ಇದ್ದವರಿಗೂ ಕೊಟ್ಟನಲ್ಲಾ?” ಎಂದು ನುಡಿಯುತ್ತಾ,
Total 28 Verses, Current Verse 26 of Total Verses 28
×

Alert

×

kannada Letters Keypad References