KNV
12. ಯಾಕಂದರೆ ಅವರು ದೃಷ್ಟಿಯಿ ದ್ದರೂ ನೋಡಿ ತಿಳುಕೊಳ್ಳದಂತೆ ಕೇಳಿದರೂ ಕೇಳಿ ಗ್ರಹಿಸದಂತೆ ಮತ್ತು ಅವರು ತಿರುಗಿಕೊಂಡು ತಮ್ಮ ಪಾಪಗಳಿಂದ ಕ್ಷಮಿಸಲ್ಪಡದಂತೆ ಆಗುವದು.
ERVKN
12. ಏಕೆಂದರೆ: ‘ಅವರು ಕಣ್ಣಾರೆ ನೋಡಿಯೂ ಕಾಣರು. ಕಿವಿಯಾರೆ ಕೇಳಿಯೂ ಗ್ರಹಿಸರು. ಅವರು ನೋಡಿ ಗ್ರಹಿಸಿಕೊಂಡರೆ, ಪರಿವರ್ತನೆಗೊಂಡು ಪಾಪಕ್ಷಮೆ ಹೊಂದಿಯಾರು’ ” ಎಂದನು. ಯೆಶಾಯ 6:9-10
IRVKN
12. [† ಯೆಶಾ 6:9, 10:] “ಅವರು ಕಣ್ಣಾರೆ ಕಂಡರೂ ಗ್ರಹಿಸಲಿಲ್ಲ, ಕಿವಿಯಾರೆ ಕೇಳಿದರೂ ತಿಳಿದುಕೊಳ್ಳಲಿಲ್ಲ, ಹಾಗೆ ಕಂಡು ತಿಳಿದುಕೊಂಡಿದ್ದರೆ ಅವರು ದೇವರ ಕಡೆಗೆ ತಿರುಗಿಕೊಂಡು ಪಾಪಕ್ಷಮೆಯನ್ನು ಹೊಂದುತ್ತಿದ್ದರು.”
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN