KNV
20. ಒಳ್ಳೆಯ ಭೂಮಿಯ ಮೇಲೆ ಬಿತ್ತಲ್ಪಟ್ಟವರು ಇವರೇ; ಇಂಥವರು ವಾಕ್ಯವನ್ನು ಕೇಳಿ ಅಂಗೀಕರಿಸಿದ ಮೇಲೆ ಕೆಲವರು ಮೂವತ್ತರಷ್ಟು, ಕೆಲವರು ಅರವತ್ತರಷ್ಟು, ಕೆಲವರು ನೂರರಷ್ಟು ಫಲಕೊಡುತ್ತಾರೆ ಅಂದನು.
ERVKN
20. “ಇನ್ನು ಕೆಲವರು ಬೀಜಬಿದ್ದ ಒಳ್ಳೆಯ ನೆಲದಂತಿದ್ದಾರೆ. ಅವರು ವಾಕ್ಯವನ್ನು ಸ್ವೀಕರಿಸಿಕೊಂಡು ಫಲವನ್ನು ಫಲಿಸುತ್ತಾರೆ. ಕೆಲವು ಸಂದರ್ಭಗಳಲ್ಲಿ ಮೂವತ್ತರಷ್ಟು ಹೆಚ್ಚಾಗಿ, ಇನ್ನು ಕೆಲವು ಸಂದರ್ಭಗಳಲ್ಲಿ ಅರವತ್ತರಷ್ಟು ಹೆಚ್ಚಾಗಿ, ಮತ್ತೆ ಕೆಲವು ಸಂಧರ್ಭಗಳಲ್ಲಿ ನೂರರಷ್ಟು ಹೆಚ್ಚಾಗಿ ಫಲ ಫಲಿಸುತ್ತಾರೆ” ಎಂದು ಹೇಳಿದನು.
IRVKN
20. ಮತ್ತೆ ಕೆಲವರು ವಾಕ್ಯವನ್ನು ಕೇಳಿ ಕೈಕೊಂಡು ಮೂವತ್ತರಷ್ಟಾಗಲಿ ಅರವತ್ತರಷ್ಟಾಗಲಿ ನೂರರಷ್ಟಾಗಲಿ ಫಲವನ್ನು ಕೊಡುತ್ತಾರೆ; ಇವರೇ ಒಳ್ಳೆಯ ನೆಲದಲ್ಲಿ ಬಿದ್ದ ಬೀಜವಾಗಿರುವವರು” ಅಂದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN