KNV
32. ಆದರೆ ಅದು ಬಿತ್ತಲ್ಪಟ್ಟ ಮೇಲೆ ಬೆಳೆದು ಆಕಾಶದ ಪಕ್ಷಿಗಳು ಅದರ ನೆರಳಿನಲ್ಲಿ ವಾಸ ಮಾಡು ವಷ್ಟು ಎಲ್ಲಾ ಸಸ್ಯಗಳಿಗಿಂತ ದೊಡ್ಡದಾಗಿ ದೊಡ್ಡ ಕೊಂಬೆಗಳನ್ನು ಬಿಡುತ್ತದೆ ಎಂದು ಹೇಳಿದನು.
ERVKN
32. ಆದರೆ ನೀವು ಈ ಕಾಳನ್ನು ಬಿತ್ತಿದಾಗ, ಅದು ಬೆಳೆದು, ನಿಮ್ಮ ತೋಟದ ಇತರ ಗಿಡಗಳಿಗಿಂತ ಅತಿ ದೊಡ್ಡದಾಗುತ್ತದೆ. ಅದಕ್ಕೆ ದೊಡ್ಡದೊಡ್ಡ ರೆಂಬೆಗಳಿರುತ್ತವೆ. ಕಾಡಿನ ಹಕ್ಕಿಗಳು ಬಂದು, ಅಲ್ಲಿ ಗೂಡುಗಳನ್ನು ಕಟ್ಟಿಕೊಂಡು ಸೂರ್ಯನ ತಾಪದಿಂದ ತಪ್ಪಿಸಿಕೊಳ್ಳುತ್ತವೆ” ಎಂದು ಹೇಳಿದನು.
IRVKN
32. ಬಿತ್ತಿದ ಮೇಲೆ ಅದು ಬೆಳೆದು ಎಲ್ಲಾ ಗಿಡಗಳಿಗಿಂತ ದೊಡ್ಡದಾಗಿ ದೊಡ್ಡದೊಡ್ಡ ಕೊಂಬೆಗಳನ್ನು ಬಿಡುವುದರಿಂದ ಆಕಾಶದಲ್ಲಿ ಹಾರಾಡುವ ಪಕ್ಷಿಗಳು ಅದರ ನೆರಳಿನಲ್ಲಿ ವಾಸಮಾಡುವುದಕ್ಕಾಗುತ್ತದೆ” ಅಂದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN