KNV
21. ಹೀಗಿರಲಾಗಿ ಅನುಕೂಲವಾದ ಒಂದು ದಿನವು ಅಂದರೆ ಹೆರೋದನ ಹುಟ್ಟಿದ ದಿನದಲ್ಲಿ ಅವನು ತನ್ನ ಪ್ರಭುಗಳಿಗೂ ಸೈನ್ಯಾಧಿಪತಿಗಳಿಗೂ ಗಲಿಲಾಯದ ಪ್ರಮುಖರಿಗೂ ಔತಣವನ್ನು ಮಾಡಿಸಿದನು;
ERVKN
21. ಒಮ್ಮೆ ಯೋಹಾನನನ್ನು ಮರಣಕ್ಕೆ ಈಡುಮಾಡುವ ಸುಸಮಯ ಹೆರೋದ್ಯಳಿಗೆ ದೊರೆಯಿತು. ಅಂದು ಹೆರೋದನ ಹುಟ್ಟುಹಬ್ಬದ ದಿನವಾಗಿತ್ತು. ಹೆರೋದನು ರಾಜಾಧಿಕಾರಿಗಳಿಗೂ ಸೇನಾಧಿಪತಿಗಳಿಗೂ ಮತ್ತು ಗಲಿಲಾಯದ ಪ್ರಮುಖರಿಗೂ ಒಂದು ಔತಣಕೂಟವನ್ನು ಏರ್ಪಡಿಸಿದನು.
IRVKN
21. ಆದರೆ ಹೆರೋದ್ಯಳಿಗೆ ಅನುಕೂಲವಾದ ದಿನ ಬಂದಿತು; ಹೇಗೆಂದರೆ ಹೆರೋದನು ತನ್ನ ಜನ್ಮದಿನದಂದು ಪ್ರಭುಗಳಿಗೂ, ಸಹಸ್ರಾಧಿಪತಿಗಳಿಗೂ, ಗಲಿಲಾಯ ಸೀಮೆಯ ಮುಖ್ಯಸ್ಥರಿಗೂ ಔತಣವನ್ನು ಏರ್ಪಡಿಸಿದಾಗ,
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN