KNV
22. ಆಗ ಆ ಹೆರೋದ್ಯಳ ಮಗಳು ಒಳಗೆ ಬಂದು ನಾಟ್ಯವಾಡಿ ಹೆರೋದನನ್ನೂ ಅವನ ಸಂಗಡ ಕೂತಿದ್ದವರನ್ನೂ ಮೆಚ್ಚಿಸಿದ್ದರಿಂದ ಅರಸನು ಆ ಹುಡುಗಿಗೆ--ನಿನಗೆ ಬೇಕಾದದ್ದನ್ನು ನನ್ನಿಂದ ಕೇಳಿಕೋ; ನಾನು ಅದನ್ನು ನಿನಗೆ ಕೊಡುತ್ತೇನೆ ಎಂದು ಹೇಳಿದನು.
ERVKN
22. ಹೆರೋದ್ಯಳ ಮಗಳು ಈ ಔತಣಕೂಟಕ್ಕೆ ಬಂದು ನರ್ತಿಸಿದಳು. ಹೆರೋದನಿಗೂ ಮತ್ತು ಅವನ ಜೊತೆಯಲ್ಲಿ ಊಟಮಾಡುತ್ತಿದ್ದವರಿಗೂ ಬಹಳ ಸಂತೋಷವಾಯಿತು. ಆಗ ರಾಜ ಹೆರೋದನು ಆ ಹುಡುಗಿಗೆ, “ನಿನಗೆ ಏನು ಬೇಕಾದರೂ ಕೇಳಿಕೊ, ನಾನು ನಿನಗೆ ಕೊಡುತ್ತೇನೆ.
IRVKN
22. ಹೆರೋದ್ಯಳ ಮಗಳು ಒಳಕ್ಕೆ ಬಂದು ನಾಟ್ಯವಾಡಿ ಹೆರೋದನನ್ನೂ ಅವನ ಸಂಗಡ ಪಂಕ್ತಿಯಲ್ಲಿ ಊಟಕ್ಕೆ ಕುಳಿತಿದ್ದ ಅತಿಥಿಗಳನ್ನೂ ಮೆಚ್ಚಿಸಿದಳು. ಅರಸನು ಆ ಹುಡುಗಿಗೆ, “ನಿನಗೆ ಬೇಕಾದದ್ದನ್ನು ಕೇಳಿಕೋ, ಕೊಡುತ್ತೇನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN