KNV
29. ಅವನ ಶಿಷ್ಯರು ಅದನ್ನು ಕೇಳಿದಾಗ ಬಂದು ಅವನ ಶವವನ್ನು ತಕ್ಕೊಂಡು ಸಮಾಧಿಯಲ್ಲಿ ಇಟ್ಟರು.
ERVKN
29. ನಡೆದ ಈ ಸಂಗತಿಯು ಯೋಹಾನನ ಶಿಷ್ಯರಿಗೆ ತಿಳಿಯಿತು. ಅವರು ಬಂದು, ಯೋಹಾನನ ದೇಹವನ್ನು ತೆಗೆದುಕೊಂಡು ಹೋಗಿ ಒಂದು ಸಮಾಧಿಯಲ್ಲಿಟ್ಟರು.
IRVKN
29. ಯೋಹಾನನ ಶಿಷ್ಯರು ಈ ಸಂಗತಿಗಳನ್ನು ಕೇಳಿ ಅವರು ಬಂದು ಅವನ ಶವವನ್ನು ತೆಗೆದುಕೊಂಡು ಹೋಗಿ ಸಮಾಧಿಯಲ್ಲಿ ಇಟ್ಟರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN