KNV
3. ಮರಿಯಳ ಮಗನೂ ಯಾಕೋಬ, ಯೋಸೆ ಯೂದ ಸೀಮೋನ ಇವರ ಸಹೋದರನೂ ಆದ ಈತನು ಬಡಗಿಯಲ್ಲವೇ? ಈತನ ಸಹೋದರಿ ಯರು ಇಲ್ಲಿಯೇ ನಮ್ಮ ಜೊತೆಯಲ್ಲಿ ಇದ್ದಾರಲ್ಲವೇ ಎಂದು ಹೇಳಿ ಆತನ ವಿಷಯದಲ್ಲಿ ಅಭ್ಯಂತರಪಟ್ಟರು.
ERVKN
3. ಇವನು ಕೇವಲ ಬಡಗಿಯಲ್ಲವೋ? ಇವನ ತಾಯಿ ಮರಿಯಳು. ಇವನು ಯಾಕೋಬ, ಯೋಸೆ, ಯೂದ ಮತ್ತು ಸಿಮೋನರ ಅಣ್ಣ. ಇವನ ತಂಗಿಯರು ಇಲ್ಲಿ ನಮ್ಮೊಂದಿಗಿದ್ದಾರೆ” ಎಂದು ಹೇಳಿ ಆತನನ್ನು ತಾತ್ಸಾರ ಮಾಡಿದರು.
IRVKN
3. ಈತನು ಆ ಬಡಗಿಯಲ್ಲವೇ? ಈತನು ಮರಿಯಳ ಮಗನಲ್ಲವೇ? ಈತನು ಯಾಕೋಬ, ಯೋಸೆ, ಯೂದ, ಸೀಮೋನ ಇವರ ಅಣ್ಣನಲ್ಲವೇ? ಈತನ ತಂಗಿಯರು ಇಲ್ಲಿ ನಮ್ಮಲ್ಲಿಯೇ ಇದ್ದಾರಲ್ಲವೇ?” ಎಂದು ಹೇಳುತ್ತಾ ಯೇಸುವನ್ನು ತಾತ್ಸಾರ ಮಾಡಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN