KNV
31. ಆಗ ಆತನು ಅವರಿಗೆ--ನೀವು ಮಾತ್ರ ವಿಂಗಡವಾಗಿ ಅರಣ್ಯ ಸ್ಥಳಕ್ಕೆ ಬಂದು ಸ್ವಲ್ಪ ಸಮಯ ವಿಶ್ರಮಿಸಿಕೊಳ್ಳಿರಿ ಅಂದನು. ಯಾಕಂದರೆ ಅಲ್ಲಿ ಅನೇಕರು ಬರುತ್ತಾ ಹೋಗುತ್ತಾ ಇದ್ದದರಿಂದ ಊಟಮಾಡುವದಕ್ಕೂ ಅವರಿಗೆ ಸಮಯವಿರಲಿಲ್ಲ.
ERVKN
31. ಯೇಸು ಮತ್ತು ಆತನ ಶಿಷ್ಯರು ಜನರಿಂದ ತುಂಬಿದ ಸ್ಥಳದಲ್ಲಿದ್ದರು. ಅಲ್ಲಿ ಅನೇಕಾನೇಕ ಜನರಿದ್ದುದರಿಂದ ಯೇಸು ಮತ್ತು ಆತನ ಶಿಷ್ಯರಿಗೆ ಊಟಮಾಡಲು ಸಹ ಸಮಯವಿರಲಿಲ್ಲ. ಯೇಸು ತನ್ನ ಶಿಷ್ಯರಿಗೆ, “ನನ್ನೊಂದಿಗೆ ಬನ್ನಿ. ನಾವು ಪ್ರಶಾಂತವಾಗಿರುವ ಸ್ಥಳಕ್ಕೆ ಹೋಗಿ ಸ್ವಲ್ಪ ವಿಶ್ರಮಿಸಿಕೊಳ್ಳೋಣ” ಎಂದು ಹೇಳಿದನು.
IRVKN
31. ಆತನು ಅವರಿಗೆ, “ನೀವು ಮಾತ್ರ ಏಕಾಂತ ಸ್ಥಳಕ್ಕೆ ಬಂದು ಸ್ವಲ್ಪ ವಿಶ್ರಮಿಸಿಕೊಳ್ಳಿರಿ” ಎಂದು ಹೇಳಿದನು. ಏಕೆಂದರೆ ಬಹಳ ಮಂದಿ ಬರುತ್ತಾ ಹೋಗುತ್ತಾ ಇದ್ದುದರಿಂದ ಅವರಿಗೆ ಊಟಮಾಡುವುದಕ್ಕೂ ಸಮಯವಿರಲಿಲ್ಲ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN