KNV
49. ಆದರೆ ಆತನು ಸಮುದ್ರದ ಮೇಲೆ ನಡೆಯುತ್ತಿರು ವದನ್ನು ಅವರು ನೋಡಿದಾಗ ಅದೊಂದು ಭೂತ ವೆಂದು ಭಾವಿಸಿ ಕೂಗಿಕೊಂಡರು.
ERVKN
49. ಆದರೆ ನೀರಿನ ಮೇಲೆ ನಡೆಯುತ್ತಿದ್ದ ಆತನನ್ನು ಕಂಡ ಶಿಷ್ಯರು ಆತನನ್ನು ಭೂತವೆಂದು ಭ್ರಮಿಸಿಕೊಂಡು ಭಯದಿಂದ ಕಿರುಚಿದರು.
IRVKN
49. ಆದರೆ ಸಮುದ್ರದ ಮೇಲೆ ನಡೆಯುವ ಆತನನ್ನು ಅವರು ಕಂಡು ಭೂತವೆಂದು ಭಾವಿಸಿ ಅಬ್ಬರಿಸಿ ಕೂಗಿದರು; ಏಕೆಂದರೆ ಅವರೆಲ್ಲರೂ ಆತನನ್ನು ನೋಡಿ ಭಯಭೀತರಾಗಿದ್ದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN