ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
11. ಆಗ ಫರಿಸಾಯರು ಬಂದು ಆತನನ್ನು ಶೋಧಿಸು ವದಕ್ಕಾಗಿ ಆಕಾಶದಲ್ಲಿ ತಮಗೆ ಒಂದು ಸೂಚಕ ಕಾರ್ಯವನ್ನು ಮಾಡಬೇಕೆಂದು ಕೇಳಿ ಆತನೊಂದಿಗೆ ತರ್ಕಿಸುವದಕ್ಕೆ ಆರಂಭಿಸಿದರು.

ERVKN
11. ಫರಿಸಾಯರು ಯೇಸುವಿನ ಬಳಿಗೆ ಬಂದು, ಆತನನ್ನು ಪರೀಕ್ಷಿಸಲು ಪ್ರಶ್ನೆಗಳನ್ನು ಕೇಳಿದರು. ಅವರು ಯೇಸುವಿಗೆ, “ನೀನು ದೇವರಿಂದ ಬಂದವನೆಂದು ತೋರಿಸಲು ಒಂದು ಸೂಚಕಕಾರ್ಯವನ್ನು ಮಾಡು” ಎಂದರು.

IRVKN
11. (ಮತ್ತಾ 16:1-12; ಲೂಕ 11:16; 12:1; ಯೋಹಾ 6:30) ತರುವಾಯ ಫರಿಸಾಯರು ಯೇಸುವಿನ ಬಳಿಗೆ ಬಂದು, ಆತನ ಕೂಡ ತರ್ಕಮಾಡಿ, ಆತನನ್ನು ಪರೀಕ್ಷಿಸುವ ಉದ್ದೇಶದಿಂದ, “ನೀನು ಪರಲೋಕದಿಂದ ಒಂದು ಸೂಚಕಕಾರ್ಯವನ್ನು ಮಾಡಿ ತೋರಿಸು” ಎಂದು ಕೇಳಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 38 Verses, Current Verse 11 of Total Verses 38
  • ಆಗ ಫರಿಸಾಯರು ಬಂದು ಆತನನ್ನು ಶೋಧಿಸು ವದಕ್ಕಾಗಿ ಆಕಾಶದಲ್ಲಿ ತಮಗೆ ಒಂದು ಸೂಚಕ ಕಾರ್ಯವನ್ನು ಮಾಡಬೇಕೆಂದು ಕೇಳಿ ಆತನೊಂದಿಗೆ ತರ್ಕಿಸುವದಕ್ಕೆ ಆರಂಭಿಸಿದರು.
  • ERVKN

    ಫರಿಸಾಯರು ಯೇಸುವಿನ ಬಳಿಗೆ ಬಂದು, ಆತನನ್ನು ಪರೀಕ್ಷಿಸಲು ಪ್ರಶ್ನೆಗಳನ್ನು ಕೇಳಿದರು. ಅವರು ಯೇಸುವಿಗೆ, “ನೀನು ದೇವರಿಂದ ಬಂದವನೆಂದು ತೋರಿಸಲು ಒಂದು ಸೂಚಕಕಾರ್ಯವನ್ನು ಮಾಡು” ಎಂದರು.
  • IRVKN

    (ಮತ್ತಾ 16:1-12; ಲೂಕ 11:16; 12:1; ಯೋಹಾ 6:30) ತರುವಾಯ ಫರಿಸಾಯರು ಯೇಸುವಿನ ಬಳಿಗೆ ಬಂದು, ಆತನ ಕೂಡ ತರ್ಕಮಾಡಿ, ಆತನನ್ನು ಪರೀಕ್ಷಿಸುವ ಉದ್ದೇಶದಿಂದ, “ನೀನು ಪರಲೋಕದಿಂದ ಒಂದು ಸೂಚಕಕಾರ್ಯವನ್ನು ಮಾಡಿ ತೋರಿಸು” ಎಂದು ಕೇಳಿದರು.
Total 38 Verses, Current Verse 11 of Total Verses 38
×

Alert

×

kannada Letters Keypad References