ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
23. ಆ ಮಾತೇನಂದರೆ -- ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಳು; ಅವರು ಆತನ ಹೆಸರನ್ನು ಇಮ್ಮಾನುವೇಲ್ ಎಂದು ಕರೆಯುವರು ಎಂಬದೇ. ದೇವರು ನಮ್ಮ ಕೂಡ ಇದ್ದಾನೆ ಎಂಬದು ಇದರ ಅರ್ಥ.

ERVKN
23. ಅದೇನೆಂದರೆ: “ಕನ್ನಿಕೆಯೊಬ್ಬಳು ಗರ್ಭಿಣಿಯಾಗಿ ಒಬ್ಬ ಮಗನಿಗೆ ಜನ್ಮ ಕೊಡುತ್ತಾಳೆ. ಆತನಿಗೆ ಇಮ್ಮಾನುವೇಲ್ ಎಂಬ ಹೆಸರನ್ನು ಇಡುವರು.” [✡ಉಲ್ಲೇಖನ: ಯೆಶಾಯ 7:14.] (ಇಮ್ಮಾನುವೇಲ್ ಎಂದರೆ “ದೇವರು ನಮ್ಮ ಸಂಗಡ ಇದ್ದಾನೆ” ಎಂದರ್ಥ.)

IRVKN
23. [§ ಯೆಶಾ 7:14] “ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು; ಆತನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು. ‘ದೇವರು ನಮ್ಮ ಕೂಡ ಇದ್ದಾನೆಂದು’ ಈ ಹೆಸರಿನ ಅರ್ಥ.”



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 25 Verses, Current Verse 23 of Total Verses 25
  • ಆ ಮಾತೇನಂದರೆ -- ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಳು; ಅವರು ಆತನ ಹೆಸರನ್ನು ಇಮ್ಮಾನುವೇಲ್ ಎಂದು ಕರೆಯುವರು ಎಂಬದೇ. ದೇವರು ನಮ್ಮ ಕೂಡ ಇದ್ದಾನೆ ಎಂಬದು ಇದರ ಅರ್ಥ.
  • ERVKN

    ಅದೇನೆಂದರೆ: “ಕನ್ನಿಕೆಯೊಬ್ಬಳು ಗರ್ಭಿಣಿಯಾಗಿ ಒಬ್ಬ ಮಗನಿಗೆ ಜನ್ಮ ಕೊಡುತ್ತಾಳೆ. ಆತನಿಗೆ ಇಮ್ಮಾನುವೇಲ್ ಎಂಬ ಹೆಸರನ್ನು ಇಡುವರು.” ✡ಉಲ್ಲೇಖನ: ಯೆಶಾಯ 7:14. (ಇಮ್ಮಾನುವೇಲ್ ಎಂದರೆ “ದೇವರು ನಮ್ಮ ಸಂಗಡ ಇದ್ದಾನೆ” ಎಂದರ್ಥ.)
  • IRVKN

    § ಯೆಶಾ 7:14 “ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು; ಆತನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು. ‘ದೇವರು ನಮ್ಮ ಕೂಡ ಇದ್ದಾನೆಂದು’ ಈ ಹೆಸರಿನ ಅರ್ಥ.”
Total 25 Verses, Current Verse 23 of Total Verses 25
×

Alert

×

kannada Letters Keypad References