ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
33. ಆತನು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದ್ದೇನಂದರೆ--ಒಬ್ಬ ಸ್ತ್ರೀಯು ಹುಳಿಯನ್ನು ತಕ್ಕೊಂಡು ಮೂರು ಸೇರು ಹಿಟ್ಟೆಲ್ಲಾ ಹುಳಿಯಾಗುವ ತನಕ ಅದರಲ್ಲಿ ಅಡಗಿಸಿಟ್ಟ ಹುಳಿಗೆ ಪರಲೋಕ ರಾಜ್ಯವು ಹೋಲಿಕೆಯಾಗಿದೆ.

ERVKN
33. ಬಳಿಕ ಯೇಸು ಜನರಿಗೆ ಇನ್ನೊಂದು ಸಾಮ್ಯವನ್ನು ಹೇಳಿದನು: “ಪರಲೋಕರಾಜ್ಯವು ಒಬ್ಬ ಸ್ತ್ರೀ ರೊಟ್ಟಿ ಮಾಡುವುದಕ್ಕೆ ಒಂದು ದೊಡ್ಡ ಬೋಗುಣಿಯ ಹಿಟ್ಟಿಗೆ ಬೆರೆಸಿದ ಹುಳಿಗೆ ಹೋಲಿಕೆಯಾಗಿದೆ. ಆ ಹುಳಿಯು ನಾದಿದ ಹಿಟ್ಟನ್ನೆಲ್ಲಾ ಉಬ್ಬಿಸಿತು.”

IRVKN
33. ಆತನು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದನು. ಅದೇನೆಂದರೆ, “ಪರಲೋಕ ರಾಜ್ಯವು ಹುಳಿಹಿಟ್ಟಿಗೆ ಹೋಲಿಕೆಯಾಗಿದೆ. ಅದನ್ನು ಒಬ್ಬ ಸ್ತ್ರೀ ತೆಗೆದುಕೊಂಡು ಮೂರು ಸೇರು ಹಿಟ್ಟಿನಲ್ಲಿ ಕಲಸಿಡಲು ಆ ಹಿಟ್ಟೆಲ್ಲಾ ಹುಳಿಯಾಯಿತು.”



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 58 Verses, Current Verse 33 of Total Verses 58
  • ಆತನು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದ್ದೇನಂದರೆ--ಒಬ್ಬ ಸ್ತ್ರೀಯು ಹುಳಿಯನ್ನು ತಕ್ಕೊಂಡು ಮೂರು ಸೇರು ಹಿಟ್ಟೆಲ್ಲಾ ಹುಳಿಯಾಗುವ ತನಕ ಅದರಲ್ಲಿ ಅಡಗಿಸಿಟ್ಟ ಹುಳಿಗೆ ಪರಲೋಕ ರಾಜ್ಯವು ಹೋಲಿಕೆಯಾಗಿದೆ.
  • ERVKN

    ಬಳಿಕ ಯೇಸು ಜನರಿಗೆ ಇನ್ನೊಂದು ಸಾಮ್ಯವನ್ನು ಹೇಳಿದನು: “ಪರಲೋಕರಾಜ್ಯವು ಒಬ್ಬ ಸ್ತ್ರೀ ರೊಟ್ಟಿ ಮಾಡುವುದಕ್ಕೆ ಒಂದು ದೊಡ್ಡ ಬೋಗುಣಿಯ ಹಿಟ್ಟಿಗೆ ಬೆರೆಸಿದ ಹುಳಿಗೆ ಹೋಲಿಕೆಯಾಗಿದೆ. ಆ ಹುಳಿಯು ನಾದಿದ ಹಿಟ್ಟನ್ನೆಲ್ಲಾ ಉಬ್ಬಿಸಿತು.”
  • IRVKN

    ಆತನು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದನು. ಅದೇನೆಂದರೆ, “ಪರಲೋಕ ರಾಜ್ಯವು ಹುಳಿಹಿಟ್ಟಿಗೆ ಹೋಲಿಕೆಯಾಗಿದೆ. ಅದನ್ನು ಒಬ್ಬ ಸ್ತ್ರೀ ತೆಗೆದುಕೊಂಡು ಮೂರು ಸೇರು ಹಿಟ್ಟಿನಲ್ಲಿ ಕಲಸಿಡಲು ಆ ಹಿಟ್ಟೆಲ್ಲಾ ಹುಳಿಯಾಯಿತು.”
Total 58 Verses, Current Verse 33 of Total Verses 58
×

Alert

×

kannada Letters Keypad References