ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
18. ನಾನು ಸಹ ನಿನಗೆ ಹೇಳುವದೇ ನಂದರೆ--ನೀನು ಪೇತ್ರನು, ಈ ಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು; ನರಕದ ದ್ವಾರಗಳು ಅದನ್ನು ಜಯಿಸಲಾರವು.

ERVKN
18. ಆದ್ದರಿಂದ ನಾನು ನಿನಗೆ ಹೇಳುವುದೇನೆಂದರೆ, ನೀನೇ ಪೇತ್ರ. [‡ಪೇತ್ರ ಅಂದರೆ “ಬಂಡೆ.” ಇದು ಪದ ಬಳಕೆಯ “ಶ್ಲೇಚ್ಛೆಯಾಗಿದೆ.”] ನಾನು ಈ ಬಂಡೆಯ ಮೇಲೆ ನನ್ನ ಸಭೆಯನ್ನು ಕಟ್ಟುತ್ತೇನೆ. ಪಾತಾಳಲೋಕದ ಬಲವು ನನ್ನ ಸಭೆಯನ್ನು ಸೋಲಿಸಲಾರದು.

IRVKN
18. ನಾನು ಇದನ್ನು ಸಹ ನಿನಗೆ ಹೇಳುತ್ತೇನೆ, “ನೀನು [‡ ಮೂಲ: ಪತ್ರೊಸ್, ಅಂದರೆ ಬಂಡೆ ಅಥವಾ ಕಲ್ಲು. ] ಪೇತ್ರನು, ಈ [§ ಮೂಲ: ಪೇತ್ರಾ, ಅಂದರೆ ವಿಸ್ತಾರವಾದ ಬಂಡೆ; ಎಫೆ 2:20. ] ಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು. ಪಾತಾಳದ ಶಕ್ತಿಗಳು ಅದನ್ನು ಸೋಲಿಸಲಾರವು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 28 Verses, Current Verse 18 of Total Verses 28
  • ನಾನು ಸಹ ನಿನಗೆ ಹೇಳುವದೇ ನಂದರೆ--ನೀನು ಪೇತ್ರನು, ಈ ಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು; ನರಕದ ದ್ವಾರಗಳು ಅದನ್ನು ಜಯಿಸಲಾರವು.
  • ERVKN

    ಆದ್ದರಿಂದ ನಾನು ನಿನಗೆ ಹೇಳುವುದೇನೆಂದರೆ, ನೀನೇ ಪೇತ್ರ. ‡ಪೇತ್ರ ಅಂದರೆ “ಬಂಡೆ.” ಇದು ಪದ ಬಳಕೆಯ “ಶ್ಲೇಚ್ಛೆಯಾಗಿದೆ.” ನಾನು ಈ ಬಂಡೆಯ ಮೇಲೆ ನನ್ನ ಸಭೆಯನ್ನು ಕಟ್ಟುತ್ತೇನೆ. ಪಾತಾಳಲೋಕದ ಬಲವು ನನ್ನ ಸಭೆಯನ್ನು ಸೋಲಿಸಲಾರದು.
  • IRVKN

    ನಾನು ಇದನ್ನು ಸಹ ನಿನಗೆ ಹೇಳುತ್ತೇನೆ, “ನೀನು ‡ ಮೂಲ: ಪತ್ರೊಸ್, ಅಂದರೆ ಬಂಡೆ ಅಥವಾ ಕಲ್ಲು. ಪೇತ್ರನು, ಈ § ಮೂಲ: ಪೇತ್ರಾ, ಅಂದರೆ ವಿಸ್ತಾರವಾದ ಬಂಡೆ; ಎಫೆ 2:20. ಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು. ಪಾತಾಳದ ಶಕ್ತಿಗಳು ಅದನ್ನು ಸೋಲಿಸಲಾರವು.
Total 28 Verses, Current Verse 18 of Total Verses 28
×

Alert

×

kannada Letters Keypad References