KNV
45. ಹಾಗಾದರೆ ತನ್ನ ಮನೆಯಲ್ಲಿದ್ದವರಿಗೆ ತಕ್ಕ ಕಾಲ ದಲ್ಲಿ ಆಹಾರ ಕೊಡುವಂತೆ ಅವರ ಮೇಲೆ ತನ್ನ ಯಜಮಾನನು ನೇಮಿಸಿದ ಅಧಿಕಾರಿಯೂ ನಂಬಿಗಸ್ತನೂ ಜ್ಞಾನಿಯೂ ಆದ ಸೇವಕನು ಯಾರು?
ERVKN
45. (ಲೂಕ 12:41-48; 34-36) “ವಿವೇಕಿಯೂ ನಂಬಿಗಸ್ತನೂ ಆದ ಸೇವಕನು ಯಾರು? ಇತರ ಸೇವಕರಿಗೆ ಆಹಾರವನ್ನು ತಕ್ಕ ಸಮಯದಲ್ಲಿ ಕೊಡುವುದಕ್ಕಾಗಿ ಯಜಮಾನನು ಯಾವ ಸೇವಕನ ಮೇಲೆ ಭರವಸೆಯಿಡುತ್ತಾನೋ ಅವನೇ.
IRVKN
45. ಹಾಗಾದರೆ ಯಜಮಾನನು ತನ್ನ ಮನೆಯವರಿಗೆ ಹೊತ್ತು ಹೊತ್ತಿಗೆ ಆಹಾರ ಕೊಡುವುದಕ್ಕಾಗಿ ಅವರ ಮೇಲಿರಿಸಿದ ನಂಬಿಗಸ್ತನೂ, ವಿವೇಕಿಯೂ ಆದಂಥ ಆಳು ಯಾರು?
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN