ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
71. ಅವನು ದ್ವಾರಾಂಗಳ ದೊಳಗೆ ಹೋದಾಗ ಮತ್ತೊಬ್ಬ ಹುಡುಗಿಯು ಅವನನ್ನು ನೋಡಿ ಅಲ್ಲಿದ್ದವರಿಗೆ--ಇವನು ಸಹ ನಜರೇತಿನ ಯೇಸುವಿನೊಂದಿಗೆ ಇದ್ದವನು ಅಂದಳು.

ERVKN
71. ಬಳಿಕ ಪೇತ್ರನು ಅಲ್ಲಿಂದ ಎದ್ದು ಹೆಬ್ಬಾಗಿಲ ಬಳಿಗೆ ಬಂದಾಗ ಮತ್ತೊಬ್ಬ ಸೇವಕಿಯು ಅವನನ್ನು ನೋಡಿ ಅಲ್ಲಿದ್ದ ಜನರಿಗೆ, “ಈ ಮನುಷ್ಯನು ನಜರೇತಿನ ಯೇಸುವಿನೊಂದಿಗಿದ್ದನು” ಎಂದು ಹೇಳಿದಳು.

IRVKN
71. ಅವನು ಅಲ್ಲಿಂದ ಬಾಗಿಲಿನ ಕಡೆಗೆ ಹೋದಾಗ ಮತ್ತೊಬ್ಬ ದಾಸಿಯು ಅವನನ್ನು ಕಂಡು ಅಲ್ಲಿದ್ದವರಿಗೆ, “ಇವನೂ ನಜರೇತಿನ ಯೇಸುವಿನ ಜೊತೆಯಲ್ಲಿ ಇದ್ದವನು” ಎಂದು ಹೇಳಿದಳು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 75 Verses, Current Verse 71 of Total Verses 75
  • ಅವನು ದ್ವಾರಾಂಗಳ ದೊಳಗೆ ಹೋದಾಗ ಮತ್ತೊಬ್ಬ ಹುಡುಗಿಯು ಅವನನ್ನು ನೋಡಿ ಅಲ್ಲಿದ್ದವರಿಗೆ--ಇವನು ಸಹ ನಜರೇತಿನ ಯೇಸುವಿನೊಂದಿಗೆ ಇದ್ದವನು ಅಂದಳು.
  • ERVKN

    ಬಳಿಕ ಪೇತ್ರನು ಅಲ್ಲಿಂದ ಎದ್ದು ಹೆಬ್ಬಾಗಿಲ ಬಳಿಗೆ ಬಂದಾಗ ಮತ್ತೊಬ್ಬ ಸೇವಕಿಯು ಅವನನ್ನು ನೋಡಿ ಅಲ್ಲಿದ್ದ ಜನರಿಗೆ, “ಈ ಮನುಷ್ಯನು ನಜರೇತಿನ ಯೇಸುವಿನೊಂದಿಗಿದ್ದನು” ಎಂದು ಹೇಳಿದಳು.
  • IRVKN

    ಅವನು ಅಲ್ಲಿಂದ ಬಾಗಿಲಿನ ಕಡೆಗೆ ಹೋದಾಗ ಮತ್ತೊಬ್ಬ ದಾಸಿಯು ಅವನನ್ನು ಕಂಡು ಅಲ್ಲಿದ್ದವರಿಗೆ, “ಇವನೂ ನಜರೇತಿನ ಯೇಸುವಿನ ಜೊತೆಯಲ್ಲಿ ಇದ್ದವನು” ಎಂದು ಹೇಳಿದಳು.
Total 75 Verses, Current Verse 71 of Total Verses 75
×

Alert

×

kannada Letters Keypad References