ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
64. ಅವನ ಶಿಷ್ಯರು ರಾತ್ರಿಯಲ್ಲಿ ಬಂದು ಅವನನ್ನು ಕದ್ದುಕೊಂಡು ಹೋಗಿ--ಅವನು ಸತ್ತವರೊ ಳಗಿಂದ ಎದ್ದಿದ್ದಾನೆ ಎಂದು ಜನರಿಗೆ ಹೇಳಿದರೆ ಕೊನೆಯ ತಪ್ಪು ಮೊದಲನೆಯದಕ್ಕಿಂತಲೂ ಕೆಟ್ಟದ್ದಾಗು ವದು. ಆದಕಾರಣ ಮೂರನೆಯ ದಿನದ ವರೆಗೆ ಸಮಾಧಿಯನ್ನು ಭದ್ರಪಡಿಸುವಂತೆ ಅಪ್ಪಣೆ ಕೊಡ ಬೇಕು ಅಂ

ERVKN
64. ಆದ್ದರಿಂದ ಮೂರು ದಿನಗಳವರೆಗೆ ಆ ಸಮಾಧಿಯನ್ನು ಭದ್ರವಾಗಿ ಕಾಯಲು ಆಜ್ಞಾಪಿಸಿರಿ. ಅವನ ಶಿಷ್ಯರು ಬಂದು, ಅವನ ದೇಹವನ್ನು ಕದ್ದುಕೊಂಡು ಹೋಗಿ, ಅವನು ಸಮಾಧಿಯಿಂದ ಮೇಲೆದ್ದಿದ್ದಾನೆ ಎಂದು ಜನರಿಗೆ ಹೇಳಬಹುದು. ಆಗ ಮೊದಲನೆಯ ಮೋಸಕ್ಕಿಂತ ಕಡೆಯದೇ ಕಡು ಮೋಸವಾದೀತು” ಎಂದು ಹೇಳಿದರು.

IRVKN
64. ಆದಕಾರಣ ಮೂರನೆಯ ದಿನದ ತನಕ ಸಮಾಧಿಯನ್ನು ಭದ್ರಮಾಡಿ ಕಾಯುವುದಕ್ಕೆ ಅಪ್ಪಣೆಕೊಡಬೇಕು; ಇಲ್ಲದಿದ್ದರೆ ಅವನ ಶಿಷ್ಯರು ಬಂದು ಅವನನ್ನು ಕದ್ದುಕೊಂಡು ಹೋಗಿ ಸತ್ತವನು ಬದುಕಿ ಬಂದಿದ್ದಾನೆ” ಎಂದು ಹೇಳಾರು; ಆಗ ಮೊದಲನೆಯ ವಂಚನೆಗಿಂತ ಕಡೆಯ ವಂಚನೆಯು ಕೆಡುಕಾದೀತು ಅಂದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 66 Verses, Current Verse 64 of Total Verses 66
  • ಅವನ ಶಿಷ್ಯರು ರಾತ್ರಿಯಲ್ಲಿ ಬಂದು ಅವನನ್ನು ಕದ್ದುಕೊಂಡು ಹೋಗಿ--ಅವನು ಸತ್ತವರೊ ಳಗಿಂದ ಎದ್ದಿದ್ದಾನೆ ಎಂದು ಜನರಿಗೆ ಹೇಳಿದರೆ ಕೊನೆಯ ತಪ್ಪು ಮೊದಲನೆಯದಕ್ಕಿಂತಲೂ ಕೆಟ್ಟದ್ದಾಗು ವದು. ಆದಕಾರಣ ಮೂರನೆಯ ದಿನದ ವರೆಗೆ ಸಮಾಧಿಯನ್ನು ಭದ್ರಪಡಿಸುವಂತೆ ಅಪ್ಪಣೆ ಕೊಡ ಬೇಕು ಅಂ
  • ERVKN

    ಆದ್ದರಿಂದ ಮೂರು ದಿನಗಳವರೆಗೆ ಆ ಸಮಾಧಿಯನ್ನು ಭದ್ರವಾಗಿ ಕಾಯಲು ಆಜ್ಞಾಪಿಸಿರಿ. ಅವನ ಶಿಷ್ಯರು ಬಂದು, ಅವನ ದೇಹವನ್ನು ಕದ್ದುಕೊಂಡು ಹೋಗಿ, ಅವನು ಸಮಾಧಿಯಿಂದ ಮೇಲೆದ್ದಿದ್ದಾನೆ ಎಂದು ಜನರಿಗೆ ಹೇಳಬಹುದು. ಆಗ ಮೊದಲನೆಯ ಮೋಸಕ್ಕಿಂತ ಕಡೆಯದೇ ಕಡು ಮೋಸವಾದೀತು” ಎಂದು ಹೇಳಿದರು.
  • IRVKN

    ಆದಕಾರಣ ಮೂರನೆಯ ದಿನದ ತನಕ ಸಮಾಧಿಯನ್ನು ಭದ್ರಮಾಡಿ ಕಾಯುವುದಕ್ಕೆ ಅಪ್ಪಣೆಕೊಡಬೇಕು; ಇಲ್ಲದಿದ್ದರೆ ಅವನ ಶಿಷ್ಯರು ಬಂದು ಅವನನ್ನು ಕದ್ದುಕೊಂಡು ಹೋಗಿ ಸತ್ತವನು ಬದುಕಿ ಬಂದಿದ್ದಾನೆ” ಎಂದು ಹೇಳಾರು; ಆಗ ಮೊದಲನೆಯ ವಂಚನೆಗಿಂತ ಕಡೆಯ ವಂಚನೆಯು ಕೆಡುಕಾದೀತು ಅಂದರು.
Total 66 Verses, Current Verse 64 of Total Verses 66
×

Alert

×

kannada Letters Keypad References