KNV
26. ಆಗ ಆತನು ಅವರಿಗೆ--ಓ ಅಲ್ಪ ವಿಶ್ವಾಸಿಗಳೇ, ನೀವು ಯಾಕೆ ಭಯಪಡುತ್ತೀರಿ ಎಂದು ಹೇಳಿ ಎದ್ದು ಗಾಳಿಯನ್ನೂ ಸಮುದ್ರವನ್ನೂ ಗದರಿಸಿದನು. ಆಗ ಅಲ್ಲಿ ದೊಡ್ಡ ಶಾಂತತೆ ಉಂಟಾಯಿತು.
ERVKN
26. ಯೇಸು, “ನೀವು ಭಯಪಡುವುದೇಕೆ? ನಿಮ್ಮಲ್ಲಿ ಸಾಕಷ್ಟು ನಂಬಿಕೆಯಿಲ್ಲ” ಎಂದು ಉತ್ತರಿಸಿ ಎದ್ದುನಿಂತುಕೊಂಡು ಆ ದೊಡ್ಡ ಬಿರುಗಾಳಿಗೂ ಅಲೆಗಳಿಗೂ ಆಜ್ಞಾಪಿಸಿದನು. ಆ ಕೂಡಲೇ ಬಿರುಗಾಳಿ ನಿಂತುಹೋಯಿತು. ಸರೋವರ ಪ್ರಶಾಂತವಾಯಿತು.
IRVKN
26. ಆತನು ಅವರಿಗೆ, “ಅಲ್ಪ ವಿಶ್ವಾಸಿಗಳೇ, ಏಕೆ ಹೆದರುತ್ತೀರಿ?” ಎಂದು ಹೇಳಿ, ಎದ್ದು ಗಾಳಿಯನ್ನೂ ಸಮುದ್ರವನ್ನೂ ಗದರಿಸಿದನು; ಆಗ ಅಲ್ಲಿ ಸಂಪೂರ್ಣವಾಗಿ ಶಾಂತವಾಯಿತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN