KNV
3. ಆಗ ಯೇಸು ತನ್ನ ಕೈಯನ್ನು ಚಾಚಿ ಅವನನ್ನು ಮುಟ್ಟಿ--ನನಗೆ ಮನಸ್ಸುಂಟು; ನೀನು ಶುದ್ಧನಾಗು ಅಂದನು. ತಕ್ಷಣವೇ ಅವನ ಕುಷ್ಠವು ಹೋಗಿ ಅವನು ಶುದ್ಧನಾದನು.
ERVKN
3. ಯೇಸು ಅವನನ್ನು ಮುಟ್ಟಿ, “ನಿನ್ನನ್ನು ಗುಣಪಡಿಸಲು ನನಗೆ ಮನಸ್ಸಿದೆ, ಗುಣವಾಗು” ಎಂದನು. ಆ ಕ್ಷಣವೇ ಅವನ ಕುಷ್ಠರೋಗ ವಾಸಿಯಾಯಿತು.
IRVKN
3. ಆತನು ಕೈಚಾಚಿ ಆತನನ್ನು ಮುಟ್ಟಿ, “ನನಗೆ ಮನಸ್ಸುಂಟು; ಶುದ್ಧನಾಗು” ಅಂದನು. ಕೂಡಲೆ ಅವನು ಕುಷ್ಠದಿಂದ ಶುದ್ಧನಾದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN