KNV
20. ಕಾರ್ಯವನ್ನು ಜ್ಞಾನದಿಂದ ನಡಿಸುವವನು ಒಳ್ಳೇದನ್ನು ಪಡೆಯುವನು; ಕರ್ತನಲ್ಲಿ ಭರವಸವಿಡುವವನು ಧನ್ಯನು.
ERVKN
20. ಉಪದೇಶವನ್ನು ಗಮನವಿಟ್ಟು ಕೇಳುವವನು ಅದರ ಲಾಭ ಹೊಂದುವನು; ಯೆಹೋವನಲ್ಲಿ ಭರವಸೆ ಇಡುವವನು ಆಶೀರ್ವಾದ ಹೊಂದುವನು.
IRVKN
20. ದೇವರ ವಾಕ್ಯವನ್ನು ಸ್ಮರಿಸುವವನು ಸುಕ್ಷೇಮವನ್ನು ಪಡೆಯುವನು, ಯೆಹೋವನಲ್ಲಿ ಭರವಸವಿಡುವವನು ಭಾಗ್ಯವಂತನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN