KNV
21. ಹೃದಯದಲ್ಲಿ ಜ್ಞಾನ ವಂತರು ಜಾಣರೆಂದು ಕರೆಯಲ್ಪಡುವರು; ತುಟಿಗಳ ಮಧುರವು ಜ್ಞಾನವನ್ನು ಹೆಚ್ಚಿಸುತ್ತದೆ.
ERVKN
21. ಜ್ಞಾನಿಯನ್ನು ಅವನ ಜ್ಞಾನದಿಂದಲೇ ಜನರು ಗುರುತಿಸುವರು. ಎಚ್ಚರಿಕೆಯಿಂದ ಮಾತಾಡುವವನು ಒಡಂಬಡಿಸುವನು.
IRVKN
21. ಜ್ಞಾನಹೃದಯರಿಗೆ ಜಾಣರೆಂಬ ಬಿರುದು ಬರುವುದು, ಸವಿತುಟಿಯಿಂದ ಉಪದೇಶ ಶಕ್ತಿಯು ಹೆಚ್ಚುವುದು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN