KNV
4. ಆಕಾಶಕ್ಕೆ ಏರಿದವನು ಇಲ್ಲವೆ ಇಳಿದವನು ಯಾರು? ತನ್ನ ಮುಷ್ಟಿಗಳಲ್ಲಿ ಗಾಳಿಯನ್ನು ಕೂಡಿಸಿದವನಾರು? ವಸ್ತ್ರದಲ್ಲಿ ನೀರನ್ನು ಕಟ್ಟಿದವ ನಾರು? ಭೂಮಿಯ ಕೊನೆಗಳನ್ನೆಲ್ಲಾ ಸ್ಥಾಪಿಸಿದವ ನಾರು? ನೀನು ಹೇಳುವದಾದರೆ ಆತನ ಹೆಸರೇನು? ಆತನ ಮಗನ ಹೆಸರೇನು?
ERVKN
4. ಎಂದಾದರೂ ಪರಲೋಕಕ್ಕೆ ಏರಿಹೋಗಿ ಇಳಿದುಬಂದವನು ಯಾರು? ಗಾಳಿಯನ್ನು ತನ್ನ ಕೈಯಲ್ಲಿ ಹಿಡಿದವನು ಯಾರು? ತನ್ನ ಉಡುಪಿನಲ್ಲಿ ಸಮುದ್ರವನ್ನು ಮೂಟೆಕಟ್ಟಿದವನು ಯಾರು? ಭೂಮಿಗೆ ಮೇರೆಗಳನ್ನು ಹಾಕಿದವನು ಯಾರು? ಈ ಕಾರ್ಯಗಳನ್ನು ಯಾವನಾದರೂ ಮಾಡಿದ್ದರೆ, ಅವನು ಯಾರು? ಅವನು ಕುಟುಂಬ ಎಲ್ಲಿದೆ?
IRVKN
4. ಆಕಾಶಕ್ಕೆ ಏರಿ ಇಳಿದಿರುವವನಾರು? ಮುಷ್ಠಿಯಲ್ಲಿ ಗಾಳಿಯನ್ನು ಕೂಡಿಸಿರುವವರು ಯಾರು? ತನ್ನ ಬಟ್ಟೆಯಲ್ಲಿ ನೀರನ್ನು ಮೂಟೆಕಟ್ಟಿರುವವರು ಯಾರು? ಭೂಮಿಯ ಎಲ್ಲೆಗಳನ್ನೆಲ್ಲಾ ಸ್ಥಾಪಿಸಿರುವವರು ಯಾರು? ಅವನ ಹೆಸರೇನು? ಅವನ ಮಗನ ಹೆಸರೇನು? ನೀನೇ ಬಲ್ಲವನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN