KNV
8. ಇವರ ಶವಗಳು ಮಹಾ ಪಟ್ಟಣದ ಬೀದಿಯಲ್ಲಿ ಬಿದ್ದಿರುವವು. ಆ ಪಟ್ಟಣಕ್ಕೆ ಆತ್ಮಿಕವಾಗಿ ಸೊದೋಮ್ ಎಂತಲೂ ಐಗುಪ್ತ ಎಂತಲೂ ಕರೆಯುವರು; ನಮ್ಮ ಕರ್ತನು ಅಲ್ಲಿಯೇ ಶಿಲುಬೆಗೆ ಹಾಕಲ್ಪಟ್ಟನು.
ERVKN
8. ಈ ಸಾಕ್ಷಿಗಳ ಎರಡು ಶವಗಳು ಮಹಾನಗರದ ಬೀದಿಯಲ್ಲಿ ಬಿದ್ದಿರುತ್ತವೆ. ಈ ನಗರಕ್ಕೆ ಸೊದೋಮ್ [*ಸೊದೋಮ್ ಕೆಟ್ಟ ಜನರು ವಾಸಮಾಡಿದ ಸ್ಥಳ. ದೇವರು ಅವರ ನಗರವನ್ನು ನಾಶಪಡಿಸುವುದರ ಮೂಲಕ ಅವರನ್ನು ದಂಡಿಸಿದನು.] ಮತ್ತು ಈಜಿಪ್ಟ್ ಎಂದು ಹೆಸರಾಗುತ್ತದೆ. ಆ ನಗರದ ಹೆಸರುಗಳಿಗೆ ವಿಶೇಷ ಅರ್ಥವಿದೆ. ಪ್ರಭುವು ಈ ನಗರದಲ್ಲಿಯೇ ಶಿಲುಬೆಗೇರಿಸಲ್ಪಟ್ಟನು.
IRVKN
8. ಈ ಸಾಕ್ಷಿಗಳ ಶವಗಳು [‡ ಪ್ರಕ 16:19; 17:18; 18:10:] ಮಹಾ ಪಟ್ಟಣದ ಬೀದಿಯಲ್ಲಿ ಬಿದ್ದಿರುವವು. ಆ ಪಟ್ಟಣಕ್ಕೆ ಸಾಂಕೇತಿಕವಾಗಿ [§ ಯೆಶಾ 1:9, 10; 3:9:] ಸೊದೋಮ್ ಎಂದು, [* ಯೆಹೆ. 23:3, 8, 19:27:] ಐಗುಪ್ತ ಎಂದೂ ಹೆಸರುಗಳುಂಟು. ಇವರ ಒಡೆಯನು ಸಹ ಅಲ್ಲಿಯೇ ಶಿಲುಬೆಗೆ ಹಾಕಲ್ಪಟ್ಟಿದ್ದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN