KNV
17. ಆಗ ಘಟಸರ್ಪನು ಸ್ತ್ರೀಯ ಮೇಲೆ ಕೋಪಿಸಿಕೊಂಡು ಆಕೆಯ ಸಂತಾನದವರಲ್ಲಿ ಉಳಿದವರ ಮೇಲೆ ಅಂದರೆ ದೇವರ ಆಜ್ಞೆಗಳನ್ನು ಕೈಕೊಂಡು ನಡೆದು ಯೇಸು ಕ್ರಿಸ್ತನ ವಿಷಯವಾದ ಸಾಕ್ಷಿಯನ್ನು ಹೇಳಿರುವವರ ಮೇಲೆ ಯುದ್ಧ ಮಾಡುವದಕ್ಕೆ ಹೊರಟನು.
ERVKN
17. ಆಗ ಘಟ ಸರ್ಪವು ಆ ಸ್ತ್ರೀಯ ಮೇಲೆ ಬಹಳ ಕೋಪಗೊಂಡು ಆಕೆಯ ಇತರ ಮಕ್ಕಳೆಲ್ಲರ ಮೇಲೆ ಅಂದರೆ ದೇವರ ಆಜ್ಞೆಗಳನ್ನು ಅನುಸರಿಸುವವರ ಮತ್ತು ಯೇಸುವಿನ ಕುರಿತು ಸಾಕ್ಷಿ ಹೇಳುವವರ ಮೇಲೆ ಹೋರಾಟ ಮಾಡಲು ಹೋಯಿತು. [17] ಆ ಘಟಸರ್ಪವು ಸಮುದ್ರತೀರದಲ್ಲಿ ನಿಂತುಕೊಂಡಿತು.
IRVKN
17. ಆಗ ಘಟಸರ್ಪನು ಸ್ತ್ರೀಯ ಮೇಲೆ ಬಹು ಕೋಪಗೊಂಡು, [§ ಆದಿ 3:15:] ಆಕೆಯ ಸಂತಾನದವರಲ್ಲಿ ಉಳಿದವರ ಮೇಲೆ ಅಂದರೆ, [* ಪ್ರಕ 14:12; 1 ಯೋಹಾ 2:3:] ದೇವರ ಆಜ್ಞೆಗಳನ್ನು ಕೈಗೊಂಡು ನಡೆದು [† ಪ್ರಕ 1:2; 6:9; 19:10:] ಯೇಸುವಿನ ವಿಷಯವಾದ ಸಾಕ್ಷಿಯನ್ನು ಹೊಂದಿದವರ ಮೇಲೆ [‡ ಪ್ರಕ 11:7; 13:7:] ಯುದ್ಧಮಾಡುವುದಕ್ಕೆ ಹೊರಟು, [17] ಸಮುದ್ರ ತೀರದ ಮರಳಿನ ಮೇಲೆ ನಿಂತನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN