KNV
7. ಇದಲ್ಲದೆ ಪರಲೋಕದಲ್ಲಿ ಯುದ್ಧ ನಡೆಯಿತು. ವಿಾಕಾಯೇಲನೂ ಅವನ ದೂತರೂ ಘಟಸರ್ಪಕ್ಕೆ ವಿರೋಧವಾಗಿ ಯುದ್ಧಮಾಡಿದರು; ಘಟಸರ್ಪನೂ ಅವನ ದೂತರೂ ಯುದ್ದಮಾಡಿ ಸೋತು ಹೋದರು.
ERVKN
7. ನಂತರ ಪರಲೋಕದಲ್ಲಿ ಒಂದು ಯುದ್ಧವಾಯಿತು. ಮಿಕಾಯೇಲನು ಮತ್ತು ಅವನ ಸಹದೂತರು ಆ ಘಟಸರ್ಪದ ವಿರುದ್ಧ ಹೋರಾಡಿದರು. ಆ ಘಟಸರ್ಪ ಮತ್ತು ಅದರ ದೂತರೂ ಹೋರಾಡಿದರು.
IRVKN
7. ಪರಲೋಕದಲ್ಲಿ ಯುದ್ಧ ನಡೆಯಿತು. [§ ಯೂದ. 9:] ಮೀಕಾಯೇಲನೂ ಅವನ ದೂತರೂ ಘಟಸರ್ಪದ ವಿರುದ್ಧ ಯುದ್ಧ ಮಾಡಿದರು. ಘಟಸರ್ಪವೂ [* ಮತ್ತಾ 25:41; 2 ಪೇತ್ರ. 2:4; ಯೂದ 6:] ಅವನ ದೂತರೂ ಯುದ್ಧ ಮಾಡಿ ಕಾದಾಡಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN