KNV
12. ಆರನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ಯೂಫ್ರೇಟೀಸ್ ಮಹಾನದಿಯ ಮೇಲೆ ಹೊಯ್ಯಲು ಮೂಡಣ ದಿಕ್ಕಿನಿಂದ ಬರುವ ರಾಜರಿಗೆ ಮಾರ್ಗವು ಸಿದ್ಧವಾಗುವಂತೆ ಅದರ ನೀರು ಬತ್ತಿ ಹೋಯಿತು.
ERVKN
12. ಆರನೆಯ ದೇವದೂತನು ತನ್ನ ಪಾತ್ರೆಯಲ್ಲಿದ್ದುದನ್ನು ಯೂಫ್ರಟಿಸ್ ಮಹಾನದಿಯ ಮೇಲೆ ಸುರಿಸಿದನು. ನದಿಯಲ್ಲಿದ್ದ ನೀರು ಬತ್ತಿಹೋಯಿತು. ಇದರಿಂದ ಪೂರ್ವದಲ್ಲಿದ್ದ ರಾಜರುಗಳು ಬರಲು ಮಾರ್ಗವು ಸಿದ್ಧವಾಯಿತು.
IRVKN
12. ಆರನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು [§ ಪ್ರಕ 9:14:] ಯೂಫ್ರೆಟಿಸ್ ಎಂಬ ಮಹಾ ನದಿಯಲ್ಲಿ ಸುರಿಯಲು, [* ಯೆಶಾ 41:2, 25; 46:11:] ಪೂರ್ವದಿಕ್ಕಿನಿಂದ ಬರುವ ರಾಜರಿಗೆ ಮಾರ್ಗ ಸಿದ್ಧವಾಗುವಂತೆ [† ಯೆಶಾ 11:15; 44:27; ಯೆರೆ 50. 38; 51:32, 36:] ಅದರ ನೀರು ಬತ್ತಿಹೋಯಿತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN