KNV
19. ಪಟ್ಟಣದ ಗೋಡೆಯ ಅಸ್ತಿವಾರಗಳು ಸಕಲವಿಧವಾದ ಅಮೂಲ್ಯವಾದ ಕಲ್ಲುಗಳಿಂದ ಅಲಂಕೃತವಾಗಿದ್ದವು. ಮೊದಲನೆಯ ಅಸ್ತಿ ವಾರವು ಸೂರ್ಯಕಾಂತ, ಎರಡನೆಯದು ನೀಲಮಣಿ, ಮೂರನೆಯದು ಕೆಂಪು, ನಾಲ್ಕನೆಯದು ಪಚ್ಚೆ.
ERVKN
19. ನಗರದ ಗೋಡೆಯ ಅಡಿಪಾಯದ ಕಲ್ಲುಗಳಲ್ಲಿ ಸಕಲ ವಿಧವಾದ ಬೆಲೆಬಾಳುವ ರತ್ನಗಳಿದ್ದವು. ಮೊದಲನೆ ಮೂಲೆಗಲ್ಲು ವಜ್ರ, ಎರಡನೆಯದು ವೈಢೂರ್ಯ, ಮೂರನೆಯದು ಪಚ್ಚೆ,
IRVKN
19. ಪಟ್ಟಣದ ಗೋಡೆಯ ಅಸ್ತಿವಾರಗಳು [‡ ಯೆಶಾ 54:11, 12 ] ಸಕಲ ವಿಧವಾದ ರತ್ನಗಳಿಂದ ಅಲಂಕೃತವಾಗಿದ್ದವು. ಮೊದಲನೆಯ ಅಸ್ತಿವಾರವು ಸೂರ್ಯಕಾಂತಶಿಲೆ ಎರಡನೆಯದು ನೀಲಮಣಿ ಮೂರನೆಯದು ಪಚ್ಚೆ. ನಾಲ್ಕನೆಯದು ಪದ್ಮರಾಗ,
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN