KNV
16. ಪರ್ವತಗಳಿಗೂ ಬಂಡೆಗಳಿಗೂ--ನಮ್ಮ ಮೇಲೆ ಬೀಳಿರಿ, ಸಿಂಹಾಸನದ ಮೇಲೆ ಕೂತಿದ್ದಾತನ ಮುಖಕ್ಕೂ ಕುರಿಮರಿಯಾದಾತನ ಕೋಪಕ್ಕೂ ನಮ್ಮನ್ನು ಮರೆಮಾಡಿರಿ;
ERVKN
16. ಆ ಜನರು ಬೆಟ್ಟಗಳಿಗೆ ಮತ್ತು ಬಂಡೆಗಳಿಗೆ, “ನಮ್ಮ ಮೇಲೆ ಬೀಳಿರಿ. ಸಿಂಹಾಸನದ ಮೇಲೆ ಕುಳಿತಿರುವಾತನ ದೃಷ್ಟಿಯಿಂದ ನಮ್ಮನ್ನು ಮರೆಮಾಡಿ; ಕುರಿಮರಿಯಾದಾತನ ಕೋಪದಿಂದ ನಮ್ಮನ್ನು ಮರೆಮಾಡಿ;
IRVKN
16. [‡ ಹೋಶೇ. 10:8; ಲೂಕ 23:30. ] ಬೆಟ್ಟಗಳಿಗೂ ಬಂಡೆಗಳಿಗೂ, “ನಮ್ಮ ಮೇಲೆ ಬೀಳಿರಿ!, [§ ಪ್ರಕ 4:2:] ಸಿಂಹಾಸನದ ಮೇಲೆ ಕುಳಿತಿರುವಾತನ ಮುಖವನ್ನು ನೋಡದ ಹಾಗೆಯೂ ಕುರಿಮರಿಯ ಕೋಪಾಗ್ನಿಯು ತಟ್ಟದ ಹಾಗೆಯೂ ನಮ್ಮನ್ನು ಮರೆಮಾಡಿರಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN