KNV
17. ಆತನ ಕೋಪದ ಮಹಾದಿನ ಬಂದದೆ; ಅದರ ಮುಂದೆ ನಿಲ್ಲುವದಕ್ಕೆ ಯಾರು ಶಕ್ತರು ಎಂದು ಹೇಳಿದರು.
ERVKN
17. ಆತನ ಕೋಪವು ಪ್ರಕಟವಾಗುವ ಮಹಾದಿನವು ಬಂದುಬಿಟ್ಟಿದೆ. ಆ ಕೋಪದ ಎದುರಿನಲ್ಲಿ ನಿಲ್ಲಲು ಯಾರಿಗೂ ಸಾಧ್ಯವಿಲ್ಲ” ಎಂದು ಹೇಳಿದರು.
IRVKN
17. ಏಕೆಂದರೆ ಅವರ [* ಯೆರೆ 30. 7; ಯೋವೇ. 2:11, 31; ಚೆಫ. 1:14:] ಕೋಪಾಗ್ನಿಯು ಕಾಣಿಸುವ ಮಹಾ ದಿನವು ಬಂದಿದೆ, [† ಎಜ್ರ. 9:15; ಕೀರ್ತ 76:7; ಮಲಾ. 3:2; ಲೂಕ 21:36:] ಅದರ ಮುಂದೆ ನಿಲ್ಲುವುದಕ್ಕೆ ಯಾರಿಂದಾದೀತು?” ಎಂದು ಹೇಳಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN