ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
KNV
30. ಸಹೋದರರೇ, ನೀವು ನನಗೋಸ್ಕರ ದೇವರ ಮುಂದೆ ಮಾಡುವ ಪ್ರಾರ್ಥನೆಗಳಲ್ಲಿ ನನ್ನೊಂದಿಗೆ ಹೋರಾಟದಿಂದ ವಿಜ್ಞಾಪಿಸಿಕೊಳ್ಳಬೇಕೆಂದು ಕರ್ತ ನಾದ ಯೇಸು ಕ್ರಿಸ್ತನ ನಿಮಿತ್ತವಾಗಿಯೂ ಪವಿತ್ರಾತ್ಮನ ಪ್ರೀತಿಯ ನಿಮಿತ್ತವಾಗಿಯೂ ನಿಮ್ಮನ್ನು ಬೇಡಿ ಕೊಳ್ಳುತ್ತೇನೆ.

ERVKN
30. ಸಹೋದರ ಸಹೋದರಿಯರೇ, ನೀವು ನನಗೋಸ್ಕರ ದೇವರಲ್ಲಿ ಪ್ರಾರ್ಥಿಸುವುದರ ಮೂಲಕ ನನ್ನ ಸೇವೆಗೆ ಸಹಾಯ ಮಾಡಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ನಮ್ಮ ಪ್ರಭುವಾದ ಯೇಸುವಿನ ನಿಮಿತ್ತವಾಗಿಯೂ ಪವಿತ್ರಾತ್ಮನು ನಮಗೆ ಕೊಡುವ ಪ್ರೀತಿಯ ನಿಮಿತ್ತವಾಗಿಯೂ ನೀವು ಪ್ರಾರ್ಥಿಸಿರಿ.

IRVKN
30. ದೇವರು ನನ್ನನ್ನು ಯೂದಾಯದಲ್ಲಿರುವ ಅವಿಧೇಯರ ಕೈಯಿಂದ ತಪ್ಪಿಸಬೇಕೆಂತಲೂ ಯೆರೂಸಲೇಮಿಗೋಸ್ಕರ ನಾನು ಮಾಡುವಂಥ ಈ ಧರ್ಮಕಾರ್ಯವು ಅಲ್ಲಿರುವ ದೇವಜನರಿಗೆ ಹಿತಕರವಾಗಿ ತೋರಬೇಕೆಂತಲೂ ಪ್ರಾರ್ಥಿಸಿರಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 33 Verses, Current Verse 30 of Total Verses 33
  • ಸಹೋದರರೇ, ನೀವು ನನಗೋಸ್ಕರ ದೇವರ ಮುಂದೆ ಮಾಡುವ ಪ್ರಾರ್ಥನೆಗಳಲ್ಲಿ ನನ್ನೊಂದಿಗೆ ಹೋರಾಟದಿಂದ ವಿಜ್ಞಾಪಿಸಿಕೊಳ್ಳಬೇಕೆಂದು ಕರ್ತ ನಾದ ಯೇಸು ಕ್ರಿಸ್ತನ ನಿಮಿತ್ತವಾಗಿಯೂ ಪವಿತ್ರಾತ್ಮನ ಪ್ರೀತಿಯ ನಿಮಿತ್ತವಾಗಿಯೂ ನಿಮ್ಮನ್ನು ಬೇಡಿ ಕೊಳ್ಳುತ್ತೇನೆ.
  • ERVKN

    ಸಹೋದರ ಸಹೋದರಿಯರೇ, ನೀವು ನನಗೋಸ್ಕರ ದೇವರಲ್ಲಿ ಪ್ರಾರ್ಥಿಸುವುದರ ಮೂಲಕ ನನ್ನ ಸೇವೆಗೆ ಸಹಾಯ ಮಾಡಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ನಮ್ಮ ಪ್ರಭುವಾದ ಯೇಸುವಿನ ನಿಮಿತ್ತವಾಗಿಯೂ ಪವಿತ್ರಾತ್ಮನು ನಮಗೆ ಕೊಡುವ ಪ್ರೀತಿಯ ನಿಮಿತ್ತವಾಗಿಯೂ ನೀವು ಪ್ರಾರ್ಥಿಸಿರಿ.
  • IRVKN

    ದೇವರು ನನ್ನನ್ನು ಯೂದಾಯದಲ್ಲಿರುವ ಅವಿಧೇಯರ ಕೈಯಿಂದ ತಪ್ಪಿಸಬೇಕೆಂತಲೂ ಯೆರೂಸಲೇಮಿಗೋಸ್ಕರ ನಾನು ಮಾಡುವಂಥ ಈ ಧರ್ಮಕಾರ್ಯವು ಅಲ್ಲಿರುವ ದೇವಜನರಿಗೆ ಹಿತಕರವಾಗಿ ತೋರಬೇಕೆಂತಲೂ ಪ್ರಾರ್ಥಿಸಿರಿ.
Total 33 Verses, Current Verse 30 of Total Verses 33
×

Alert

×

kannada Letters Keypad References