KNV
14. ಹಾಗಾದರೆ ನಾವು ಏನು ಹೇಳೋಣ? ದೇವರಲ್ಲಿ ಅನೀತಿ ಉಂಟೋ? ಹಾಗೆ ಎಂದಿಗೂ ಇಲ್ಲ.
ERVKN
14. ಹಾಗಾದರೆ, ಇದರ ಬಗ್ಗೆ ಏನು ಹೇಳೋಣ? ದೇವರು ಅನ್ಯಾಯಗಾರನೇ? ಎಂದಿಗೂ, ಇಲ್ಲ.
IRVKN
14. [* ವಿಮೋ 33:19] “ಯಾವನ ಮೇಲೆ ನನಗೆ ಕರುಣೆ ಉಂಟೋ ಅವನನ್ನು ಕರುಣಿಸುವೆನು, ಯಾವನ ಮೇಲೆ ನನ್ನ ಕನಿಕರವಿದೆಯೋ ಅವನಿಗೆ ಕನಿಕರ ತೋರಿಸುವೆನು” ಎಂದು ದೇವರು ಮೋಶೆಗೆ ಹೇಳಿರುತ್ತಾನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN