KNV
23. ಮುಂಚಿತ ವಾಗಿಯೇ ತಾನು ಮಹಿಮೆಗೋಸ್ಕರ ಸಿದ್ಧಮಾಡಿದ ಕರುಣೆಯ ಪಾತ್ರೆಗಳಿಗೆ ತನ್ನ ಮಹಿಮಾತಿಶಯವನ್ನು ತಿಳಿಯಪಡಿಸುವವನಾಗಿ
ERVKN
23. ದೇವರು ತನ್ನ ಅತಿಶಯವಾದ ಮಹಿಮೆಯನ್ನು ತೋರ್ಪಡಿಸಬೇಕೆಂದು ತಾಳ್ಮೆಯಿಂದ ಕಾದುಕೊಂಡಿದ್ದನು. ತನ್ನ ಕರುಣೆಯನ್ನು ಹೊಂದಿಕೊಳ್ಳುವ ಜನರಿಗೆ ದೇವರು ಆ ಮಹಿಮೆಯನ್ನು ಕೊಡಬೇಕೆಂದಿದ್ದನು. ತನ್ನ ಮಹಿಮೆಯನ್ನು ಹೊಂದಿಕೊಳ್ಳಲೆಂದು ದೇವರು ಆ ಜನರನ್ನು ಸಿದ್ಧಪಡಿಸಿದನು.
IRVKN
23. ಆತನು ಕರುಣಿಸಿದ ನಮ್ಮನ್ನು [† ರೋಮಾ. 3:29] ಯೆಹೂದ್ಯರೊಳಗಿಂದ ಮಾತ್ರ ಕರೆಯದೆ ಹೋಶೇಯನ ಗ್ರಂಥದ ವಚನದಲ್ಲಿ ತಾನು ಸೂಚಿಸಿರುವಂತೆ ಅನ್ಯಜನರೊಳಗಿಂದ ಸಹ [‡ ರೋಮಾ. 8:25] ಕರೆದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN