ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
1 ಕೊರಿಂಥದವರಿಗೆ
KNV
10. ಸಹೋದರರೇ, ನಿಮ್ಮೆಲ್ಲರ ಮಾತು ಒಂದೇ ಆಗಿರಬೇಕು; ನಿಮ್ಮಲ್ಲಿ ಭೇದಗಳಿರಬಾರದು, ನೀವು ಒಂದೇ ಮನಸ್ಸೂ ಒಂದೇ ಅಭಿಪ್ರಾಯವೂ ಉಳ್ಳವ ರಾಗಿದ್ದು ಹೊಂದಿಕೆಯಿಂದಿರಬೇಕು ಎಂಬದಾಗಿ ನಾನು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಿಮ್ಮನ್ನು ಬೇಡಿಕೊಳ್ಳುತ್ತೇನೆ.

ERVKN
10. ಸಹೋದರ ಸಹೋದರಿಯರೇ, ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಾನು ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ, ವಾದವಿವಾದವಿಲ್ಲದೆ ಭಿನ್ನಭೇದಗಳಿಲ್ಲದೆ ಒಂದೇ ಮನಸ್ಸಿನಿಂದಲೂ ಒಂದೇ ಉದ್ದೇಶದಿಂದಲೂ ನೀವು ಐಕ್ಯಮತ್ಯದಿಂದ ಬಾಳಿರಿ.

IRVKN
10. ಪ್ರಿಯರೇ, ನೀವೆಲ್ಲರೂ ಹೊಂದಾಣಿಕೆಯುಳ್ಳವರಾಗಿರಬೇಕೆಂದು, ನಿಮ್ಮಲ್ಲಿ [† 1 ಕೊರಿ 11:18] ಭಿನ್ನತೆಗಳಿರಬಾರದೆಂದು, ನೀವು ಒಂದೇ ಮನಸ್ಸೂ ಮತ್ತು ಒಂದೇ ಉದ್ದೇಶವುಳ್ಳವರಾಗಿದ್ದು ಐಕ್ಯತೆಯಿಂದಿರಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಾನು ನಿಮ್ಮನ್ನು ಬುದ್ಧಿ ಹೇಳುತ್ತೇನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 31 Verses, Current Verse 10 of Total Verses 31
  • ಸಹೋದರರೇ, ನಿಮ್ಮೆಲ್ಲರ ಮಾತು ಒಂದೇ ಆಗಿರಬೇಕು; ನಿಮ್ಮಲ್ಲಿ ಭೇದಗಳಿರಬಾರದು, ನೀವು ಒಂದೇ ಮನಸ್ಸೂ ಒಂದೇ ಅಭಿಪ್ರಾಯವೂ ಉಳ್ಳವ ರಾಗಿದ್ದು ಹೊಂದಿಕೆಯಿಂದಿರಬೇಕು ಎಂಬದಾಗಿ ನಾನು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಿಮ್ಮನ್ನು ಬೇಡಿಕೊಳ್ಳುತ್ತೇನೆ.
  • ERVKN

    ಸಹೋದರ ಸಹೋದರಿಯರೇ, ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಾನು ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ, ವಾದವಿವಾದವಿಲ್ಲದೆ ಭಿನ್ನಭೇದಗಳಿಲ್ಲದೆ ಒಂದೇ ಮನಸ್ಸಿನಿಂದಲೂ ಒಂದೇ ಉದ್ದೇಶದಿಂದಲೂ ನೀವು ಐಕ್ಯಮತ್ಯದಿಂದ ಬಾಳಿರಿ.
  • IRVKN

    ಪ್ರಿಯರೇ, ನೀವೆಲ್ಲರೂ ಹೊಂದಾಣಿಕೆಯುಳ್ಳವರಾಗಿರಬೇಕೆಂದು, ನಿಮ್ಮಲ್ಲಿ † 1 ಕೊರಿ 11:18 ಭಿನ್ನತೆಗಳಿರಬಾರದೆಂದು, ನೀವು ಒಂದೇ ಮನಸ್ಸೂ ಮತ್ತು ಒಂದೇ ಉದ್ದೇಶವುಳ್ಳವರಾಗಿದ್ದು ಐಕ್ಯತೆಯಿಂದಿರಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಾನು ನಿಮ್ಮನ್ನು ಬುದ್ಧಿ ಹೇಳುತ್ತೇನೆ.
Total 31 Verses, Current Verse 10 of Total Verses 31
×

Alert

×

kannada Letters Keypad References