KNV
23. ನನಗೆ ಎಲ್ಲಾ ವಿಷಯಗಳು ನ್ಯಾಯಸಮ್ಮತ ವಾಗಿವೆ; ಆದರೆ ಎಲ್ಲವೂ ವಿಹಿತವಾಗಿರುವದಿಲ್ಲ; ಎಲ್ಲಾ ವಿಷಯಗಳು ನನಗೆ ನ್ಯಾಯಸಮ್ಮತವಾಗಿವೆ; ಆದರೆ ಎಲ್ಲವೂ ಭಕ್ತಿವೃದ್ಧಿಯನ್ನುಂಟು ಮಾಡುವದಿಲ್ಲ.
ERVKN
23. “ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ಸ್ವಾತಂತ್ರ್ಯವಿದೆ.” ಆದರೆ ನಾವು ಮಾಡುವ ಕಾರ್ಯಗಳೆಲ್ಲಾ ಒಳ್ಳೆಯವೆಂದು ಹೇಳುವುದು ಸರಿಯಲ್ಲ. “ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ಸ್ವಾತಂತ್ರ್ಯವಿದೆ.” ಆದರೆ ಕೆಲವು ಕಾರ್ಯಗಳು ಬೇರೆಯವರ ಅಭಿವೃದ್ಧಿಗೆ ಸಹಾಯಕವಾಗಿರುವುದಿಲ್ಲ.
IRVKN
23. [‡ 1 ಕೊರಿ 6:18; 8:9] “ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ನನಗೆ ಅಧಿಕಾರವುಂಟು.” ಆದರೆ ಎಲ್ಲವೂ ಪ್ರಯೋಜನಕರವಾಗಿರುವುದಿಲ್ಲ. “ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ಅಧಿಕಾರವುಂಟು” ಆದರೆ ಎಲ್ಲವೂ ಜನರನ್ನು ಭಕ್ತಿಯಲ್ಲಿ ಬೆಳೆಸುವುದಿಲ್ಲ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN