KNV
29. ಆದರೆ ನಿನ್ನ ಸ್ವಂತ ಮನಸ್ಸಾಕ್ಷಿಗಾಗಿ ಅಲ್ಲ, ಬೇರೆಯವನ ಮನಸ್ಸಾಕ್ಷಿಗಾಗಿ ನಾನು ಹೇಳುತ್ತೇನೆ. ಮತ್ತೊಬ್ಬನ ಮನಸ್ಸಾಕ್ಷಿಯ ನಿಮಿತ್ತ ನನ್ನ ಸ್ವಾತಂತ್ರ್ಯಕ್ಕೆ ಯಾಕೆ ತೀರ್ಪಾಗಬೇಕು?
ERVKN
29. ಆದರೆ ನೀವೇ ಆ ರೀತಿ ಭಾವಿಸಿಕೊಂಡಿದ್ದೀರಿ ಎಂದು ನಾನು ಹೇಳುತ್ತಿಲ್ಲ. ಆದರೆ ಮತ್ತೊಬ್ಬ ವ್ಯಕ್ತಿಯು ಅದನ್ನು ತಿನ್ನುವುದು ತಪ್ಪೆಂದು ಭಾವಿಸಿಕೊಂಡಿರುವುದರಿಂದ ಅವನ ಮನಸ್ಸಾಕ್ಷಿಯ ದೆಸೆಯಿಂದ ನಮ್ಮ ಸ್ವಾತಂತ್ರ್ಯವು ವಿಚಾರಣೆಗೆ ಗುರಿಯಾಗಬಾರದು.
IRVKN
29. [‡ 1 ಕೊರಿ 8:9-12:] ಅದು ನಿನ್ನ ಸ್ವಂತ ಮನಸ್ಸಾಕ್ಷಿಗಾಗಿ ಅಲ್ಲ; ಮತ್ತೊಬ್ಬನ ಮನಸ್ಸಾಕ್ಷಿಗಾಗಿಯೇ ಹೇಳಲಾಗಿದೆ. [§ ರೋಮಾ. 14:16:] ಮತ್ತೊಬ್ಬನ ಮನಸ್ಸಾಕ್ಷಿಯ ನಿಮಿತ್ತ ನನ್ನ ಸ್ವಾತಂತ್ರ್ಯಕ್ಕೆ ಯಾಕೆ ತೀರ್ಪಾಗಬೇಕು?
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN