KNV
4. ಅವರೆಲ್ಲರೂ ಆತ್ಮಿಕವಾದ ಒಂದೇ ಪಾನವನ್ನು ಕುಡಿದರು; ಯಾಕಂದರೆ ಅವರನ್ನು ಹಿಂಬಾಲಿಸಿದ ಆ ಆತ್ಮಿಕ ಬಂಡೆಯೊಳಗಿಂದ ಅವರು ಕುಡಿದರು; ಆ ಬಂಡೆಯು ಕ್ರಿಸ್ತನೇ.
ERVKN
4. ತಮ್ಮೊಂದಿಗಿದ್ದ ಆತ್ಮಿಕ ಬಂಡೆಯ ನೀರನ್ನು ಕುಡಿದರು. ಆ ಬಂಡೆಯೇ ಕ್ರಿಸ್ತನು.
IRVKN
4. [* ವಿಮೋ 17:6 ] ಅವರೆಲ್ಲರೂ ದೈವಿಕವಾದ ಒಂದೇ ನೀರನ್ನು ಕುಡಿದರು. ಹೇಗೆಂದರೆ ಅವರನ್ನು ಹಿಂಬಾಲಿಸುತ್ತಿದ್ದ ದೈವಿಕವಾದ ಬಂಡೆಯೊಳಗಿಂದ ಬಂದ ನೀರನ್ನು ಕುಡಿಯುತ್ತಿದ್ದರು. ಆ ಬಂಡೆ ಕ್ರಿಸ್ತನೇ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN