KNV
10. ಒಬ್ಬನಿಗೆ ಮಹತುಗಳನ್ನು ಮಾಡುವ ವರವು, ಇನ್ನೊಬ್ಬನಿಗೆ ಪ್ರವಾದನೆಯ ವರವು, ಮತ್ತೊಬ್ಬನಿಗೆ ಆತ್ಮಗಳನ್ನು ವಿವೇಚಿಸುವ ವರವು, ಇನ್ನೊಬ್ಬನಿಗೆ ವಿವಿಧ ಭಾಷೆಗಳನ್ನಾಡುವ ವರವು, ಮತ್ತೊಬ್ಬನಿಗೆ ಭಾಷೆಗಳ ಅರ್ಥವನ್ನು ಹೇಳುವ ವರವು ಕೊಡಲ್ಪಡುತ್ತದೆ.
ERVKN
10. ಮತ್ತೊಬ್ಬನಿಗೆ ಅದ್ಭುತಕಾರ್ಯಗಳನ್ನು ಮಾಡುವ ಶಕ್ತಿಯನ್ನೂ ಇನ್ನೊಬ್ಬನಿಗೆ ಪ್ರವಾದಿಸುವ ಸಾಮರ್ಥ್ಯವನ್ನೂ ಇನ್ನೊಬ್ಬನಿಗೆ ಒಳ್ಳೆಯ ಮತ್ತು ಕೆಟ್ಟ ಆತ್ಮಗಳ ನಡುವೆ ಇರುವ ವ್ಯತ್ಯಾಸವನ್ನು ತಿಳಿದುಕೊಳ್ಳುವ ಸಾಮರ್ಥ್ಯವನ್ನೂ ಕೊಡುತ್ತಾನೆ; ಒಬ್ಬನಿಗೆ ಅನೇಕ ಭಾಷೆಗಳನ್ನು ಮಾತಾಡುವ ಸಾಮರ್ಥ್ಯವನ್ನೂ ಮತ್ತೊಬ್ಬನಿಗೆ ಆ ಭಾಷೆಗಳನ್ನು ಅನುವಾದಿಸುವ ಸಾಮರ್ಥ್ಯವನ್ನೂ ಕೊಡುತ್ತಾನೆ.
IRVKN
10. ಮತ್ತೊಬ್ಬನಿಗೆ [* 1 ಕೊರಿ 12:28-29] ಮಹತ್ಕಾರ್ಯಗಳನ್ನು ಮಾಡುವ ವರವು, ಇನ್ನೊಬ್ಬನಿಗೆ [† 1 ಕೊರಿ 13:2,8; 14:1] ಪ್ರವಾದನೆಯ ವರವು, ಒಬ್ಬನಿಗೆ [‡ 1 ಕೊರಿ 14:29, 1 ಯೋಹಾ 4:1] ಆತ್ಮವನ್ನು ವಿವೇಚಿಸುವ ವರವು, ಮತ್ತೊಬ್ಬನಿಗೆ [§ 1 ಕೊರಿ 12:30, 14:26] ವಿವಿಧ ಭಾಷೆಗಳನ್ನಾಡುವ ವರವು, ಒಬ್ಬನಿಗೆ ಭಾಷೆಗಳ ಅರ್ಥವನ್ನು ಬಿಡಿಸಿ ಹೇಳುವ ವರವು ಕೊಡಲ್ಪಡುತ್ತದೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN