KNV
10. ಜ್ಞಾನಿಯಾದ ನೀನು ವಿಗ್ರಹಾಲಯದಲ್ಲಿ ಊಟಕ್ಕೆ ಕೂತಿರುವಾಗ ನಿರ್ಬಲ ವಾದ ಮನಸ್ಸಾಕ್ಷಿಯುಳ್ಳ ಯಾವನಾದರೂ ಕಂಡರೆ ಅವನೂ ವಿಗ್ರಹಕ್ಕೆ ಸಮರ್ಪಣೆ ಮಾಡಿದ ಪದಾರ್ಥ ಗಳನ್ನು ತಿನ್ನುವದಕ್ಕೆ ಧೈರ್ಯ ತಂದುಕೊಂಡಾನಲ್ಲವೇ?
ERVKN
10. ನಿಮಗೆ ತಿಳುವಳಿಕೆ ಇರುವುದರಿಂದ ನೀವು ವಿಗ್ರಹದ ಗುಡಿಯೊಂದರಲ್ಲಿ ಸಂಕೋಚವಿಲ್ಲದೆ ಊಟ ಮಾಡಬಹುದು. ನೀವು ಅಲ್ಲಿ ಊಟ ಮಾಡುವುದನ್ನು ನಂಬಿಕೆಯಲ್ಲಿ ಬಲಹೀನನಾದ ವ್ಯಕ್ತಿಯೊಬ್ಬನು ನೋಡಿ, ವಿಗ್ರಹಗಳಿಗೆ ಅರ್ಪಿತವಾದ ಮಾಂಸವನ್ನು ತಿನ್ನಲು ಪ್ರೋತ್ಸಾಹಗೊಳ್ಳಬಹುದು. ಆದರೆ ಅದನ್ನು ತಿನ್ನಕೊಡದೆಂಬ ಭಾವನೆ ಅವನಲ್ಲಿ ಆಳವಾಗಿ ಬೇರೂರಿದೆ.
IRVKN
10. ಜ್ಞಾನಿಯಾದ ನೀನೇ ವಿಗ್ರಹಾಲಯದಲ್ಲಿ ಊಟಕ್ಕೆ ಕುಳಿತಿರುವುದನ್ನು ದುರ್ಬಲವಾದ ಮನಸ್ಸಾಕ್ಷಿಯುಳ್ಳ ಸಹೋದರನು ಕಂಡರೆ ಅವನೂ ಕೂಡ ವಿಗ್ರಹಕ್ಕೆ ಅರ್ಪಿಸಿದ ಆಹಾರಪದಾರ್ಥಗಳನ್ನು ತಿನ್ನುವುದಕ್ಕೆ ಧೈರ್ಯಗೊಂಡನಲ್ಲವೇ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN