KNV
11. ಹೀಗೆ ಆ ಬಲಹೀನನಾದ ಸಹೋದರನು ನಿನ್ನ ಜ್ಞಾನದಿಂದ ನಾಶವಾಗುತ್ತಾನೆ; ಅವನಿಗಾಗಿಯೂ ಕ್ರಿಸ್ತನು ತನ್ನ ಪ್ರಾಣಕೊಟ್ಟನಲ್ಲವೇ?
ERVKN
11. ಹೀಗಿರಲಾಗಿ, ಈ ಬಲಹೀನ ಸಹೋದರನು ನಿಮ್ಮ ತಿಳುವಳಿಕೆಯ ದೆಸೆಯಿಂದ ಹಾಳಾದನು. ಕ್ರಿಸ್ತನು ಈ ಸಹೋದರನಿಗೋಸ್ಕರವಾಗಿ ತನ್ನ ಪ್ರಾಣವನ್ನೇ ಕೊಟ್ಟಿದ್ದಾನೆ.
IRVKN
11. ಹೀಗೆ ಈ ನಿನ್ನ ಜ್ಞಾನದಿಂದ [† ರೋಮಾ. 14:15,20] ಆ ಬಲಹೀನ ಸಹೋದರನು ನಾಶವಾಗುತ್ತಾನೆ. ಅವನಿಗಾಗಿಯೂ ಕ್ರಿಸ್ತನು ತನ್ನ ಪ್ರಾಣ ಕೊಟ್ಟನಲ್ಲವೇ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN