ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
KNV
17. ಆದರೆ ಒಳ್ಳೇದು ಕೆಟ್ಟದರ ತಿಳುವಳಿಕೆಯನ್ನುಂಟು ಮಾಡುವ ಮರದ ಫಲವನ್ನು ನೀನು ತಿನ್ನಬಾರದು; ಅದನ್ನು ತಿಂದ ದಿನದಲ್ಲಿ ಖಂಡಿತವಾಗಿ ಸಾಯುವಿ ಅಂದನು.

ERVKN
17. ಆದರೆ ಒಳ್ಳೆಯದು ಮತ್ತು ಕೆಟ್ಟದ್ದರ ಬಗ್ಗೆ ಜ್ಞಾನ ಕೊಡುವ ಮರದ ಹಣ್ಣನ್ನು ಮಾತ್ರ ನೀನು ತಿನ್ನಕೂಡದು. ಒಂದುವೇಳೆ ಆ ಮರದ ಹಣ್ಣನ್ನು ತಿಂದರೆ ನೀನು ಸಾಯುವೆ!” ಎಂದು ಆಜ್ಞಾಪಿಸಿದನು.

IRVKN
17. ಒಳ್ಳೇದರ ಕೆಟ್ಟದ್ದರ ಅರಿವನ್ನು ಹುಟ್ಟಿಸುವ ಈ ಮರದ ಹಣ್ಣನ್ನು ಮಾತ್ರ ತಿನ್ನಬಾರದು. ತಿಂದ ದಿನವೇ ಸತ್ತು ಹೋಗುವೆ” ಎಂದು ಆಜ್ಞಾಪಿಸಿದನು.

OCVKN





History

No History Found

  • ಆದರೆ ಒಳ್ಳೇದು ಕೆಟ್ಟದರ ತಿಳುವಳಿಕೆಯನ್ನುಂಟು ಮಾಡುವ ಮರದ ಫಲವನ್ನು ನೀನು ತಿನ್ನಬಾರದು; ಅದನ್ನು ತಿಂದ ದಿನದಲ್ಲಿ ಖಂಡಿತವಾಗಿ ಸಾಯುವಿ ಅಂದನು.
  • ERVKN

    ಆದರೆ ಒಳ್ಳೆಯದು ಮತ್ತು ಕೆಟ್ಟದ್ದರ ಬಗ್ಗೆ ಜ್ಞಾನ ಕೊಡುವ ಮರದ ಹಣ್ಣನ್ನು ಮಾತ್ರ ನೀನು ತಿನ್ನಕೂಡದು. ಒಂದುವೇಳೆ ಆ ಮರದ ಹಣ್ಣನ್ನು ತಿಂದರೆ ನೀನು ಸಾಯುವೆ!” ಎಂದು ಆಜ್ಞಾಪಿಸಿದನು.
  • IRVKN

    ಒಳ್ಳೇದರ ಕೆಟ್ಟದ್ದರ ಅರಿವನ್ನು ಹುಟ್ಟಿಸುವ ಈ ಮರದ ಹಣ್ಣನ್ನು ಮಾತ್ರ ತಿನ್ನಬಾರದು. ತಿಂದ ದಿನವೇ ಸತ್ತು ಹೋಗುವೆ” ಎಂದು ಆಜ್ಞಾಪಿಸಿದನು.
Common Bible Languages
West Indian Languages
×

Alert

×

Kannada Letters Keypad References