KNV
22. ಆಗ ಪೌಲನು ಅಂಗಾರಕದ ಬೆಟ್ಟದ ಮಧ್ಯದಲ್ಲಿ ನಿಂತು--ಅಥೇನೆಯ ಜನರೇ, ಎಲ್ಲಾ ವಿಷಯಗಳಲ್ಲಿ ನೀವು ಮೂಢ ಭಕ್ತರೆಂದು ನಾನು ಗ್ರಹಿಸುತ್ತೇನೆ.
ERVKN
22. ಆಗ ಪೌಲನು ಅರಿಯೊಪಾಗ ನ್ಯಾಯಸಭೆಯ ಮುಂದೆ ನಿಂತುಕೊಂಡು ಹೀಗೆಂದನು: “ಅಥೆನ್ಸಿನ ಜನರೇ, ನೀವು ಎಲ್ಲಾ ಸಂಗತಿಗಳಲ್ಲೂ ಬಹು ಧಾರ್ಮಿಕರೆಂದು ನನಗೆ ತೋರುತ್ತದೆ.
IRVKN
22. ಪೌಲನು ಅರಿಯೊಪಾಗದ ಮಧ್ಯದಲ್ಲಿ ನಿಂತುಕೊಂಡು ಹೇಳಿದ್ದೇನಂದರೆ; “ಅಥೇನೆಯ ಜನರೇ, ನೀವು ಎಲ್ಲಾದರಲ್ಲಿಯೂ ಅತಿ ದೈವಭಕ್ತಿವಂತರೆಂದು ನನಗೆ ತೋರುತ್ತಿದೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN