KNV
34. ಆದರೂ ಕೆಲವರು ಅವನನ್ನು ಅಂಟಿಕೊಂಡು ನಂಬಿದರು; ನಂಬಿದವರಲ್ಲಿ ಅರಿಯೊ ಪಾಗದ ದಿಯೊನುಸ್ಯನೂ ದಾಮರಿಯೆಂಬಾಕೆಯೂ ಅವರೊಂದಿಗೆ ಇನ್ನು ಕೆಲವರೂ ಇದ್ದರು.
ERVKN
34. ಆದರೆ ಆ ಜನರಲ್ಲಿ ಕೆಲವರು ಪೌಲನನ್ನು ನಂಬಿ ಅವನನ್ನು ಸೇರಿಕೊಂಡರು. ನಂಬಿದ ಜನರಲ್ಲಿ ಅರಿಯೊಪಾಗ ನ್ಯಾಯಸಭೆಯ ಸದಸ್ಯನಾದ ದಿಯೊನಿಸಿಯನೂ ದಮಾರಿ ಎಂಬ ಸ್ತ್ರೀಯೂ ಮತ್ತಿತರರೂ ಇದ್ದರು.
IRVKN
34. ಕೆಲವರು ಅವನನ್ನು ಸೇರಿಕೊಂಡು ನಂಬಿದರು; ನಂಬಿದವರಲ್ಲಿ ಅರಿಯೊಪಾಗದ ಸಭೆಯವನಾದ ದಿಯೊನುಸ್ಯನೂ, ದಾಮರಿಯೆಂಬಾಕೆಯೂ ಹಾಗು ಇನ್ನೂ ಕೆಲವರೂ ಇದ್ದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN