KNV
21. ಯೆರೂಸಲೇಮಿನಲ್ಲಿ ಬರುವ ಈ ಹಬ್ಬಕ್ಕೆ ನಾನು ಹೇಗಾದರೂ ಅಲ್ಲಿ ಇರತಕ್ಕದ್ದು; ದೇವರ ಚಿತ್ತವಾದರೆ ನಾನು ಹಿಂದಿರುಗಿ ನಿಮ್ಮ ಬಳಿಗೆ ಬರುತ್ತೇನೆ ಎಂದು ಹೇಳಿ ಅವರ ಅಪ್ಪಣೆ ತಕ್ಕೊಂಡು ಎಫೆಸದಿಂದ ಸಮುದ್ರ ಪ್ರಯಾಣಮಾಡಿ ದನು.
ERVKN
21. ಪೌಲನು ಅವರಿಗೆ, “ದೇವರು ಬಯಸುವುದಾದರೆ, ನಾನು ನಿಮ್ಮ ಬಳಿಗೆ ಮತ್ತೆ ಬರುತ್ತೇನೆ” ಎಂದು ಹೇಳಿ ಅಲ್ಲಿಂದ ಹೊರಟನು. ಹೀಗೆ ಪೌಲನು ಎಫೆಸದಿಂದ ನೌಕಾಯಾನ ಮಾಡಿದನು.
IRVKN
21. “ದೇವರ ಚಿತ್ತವಾದರೆ ಪುನಃ ನಿಮ್ಮ ಬಳಿಗೆ ಬರುತ್ತೇನೆಂದು” ಹೇಳಿ ಅವರ ಅಪ್ಪಣೆ ತೆಗೆದುಕೊಂಡು ಹೊರಟುಹೋದನು. ಅನಂತರ ಎಫೆಸದಿಂದ ಸಮುದ್ರಪ್ರಯಾಣ ಮಾಡಿ ಕೈಸರೈಯದಲ್ಲಿ ಇಳಿದು,
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN