KNV
16. ದುರಾತ್ಮಹಿಡಿದಿದ್ದ ಆ ಮನುಷ್ಯನು ಅವರ ಮೇಲೆ ಹಾರಿಬಿದ್ದು ಅವರನ್ನು ಸೋಲಿಸಿ ಬಲಾತ್ಕರಿ ಸಿದ್ದರಿಂದ ಅವರು ಬೆತ್ತಲೆಯಾಗಿ ಗಾಯಗೊಂಡು ಆ ಮನೆಯೊಳಗಿಂದ ಓಡಿ ಹೋದರು.
ERVKN
16. ಬಳಿಕ ದೆವ್ವಪೀಡಿತನಾಗಿದ್ದ ಆ ಮನುಷ್ಯನು ಈ ಯೆಹೂದ್ಯರ ಮೇಲೆ ಹಾರಿಬಿದ್ದನು. ಅವನು ಅವರಿಗಿಂತ ಹೆಚ್ಚು ಬಲವುಳ್ಳವನಾಗಿದ್ದನು. ಅವನು ಅವರಿಗೆ ಹೊಡೆದು ಅವರ ಬಟ್ಟೆಗಳನ್ನು ಹರಿದು ಹಾಕಿದನು. ಅವರು ಆ ಮನೆಯಿಂದ ಓಡಿಹೋದರು.
IRVKN
16. ಮತ್ತು ದುರಾತ್ಮ ಹಿಡಿದಿದ್ದ ಆ ಮನುಷ್ಯನು ಅವರ ಮೇಲೆ ಹಾರಿ ಬಿದ್ದು, ಅವರನ್ನೂ ಸೋಲಿಸಿ ಸದೆಬಡಿದಿದ್ದರಿಂದ ಅವರು ಗಾಯಗೊಂಡು ಬೆತ್ತಲೆಯಾಗಿ ಆ ಮನೆಯೊಳಗಿಂದ ಓಡಿಹೋದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN