KNV
31. ಇದಲ್ಲದೆ ಆಸ್ಯದಲ್ಲಿ ಅವನಿಗೆ ಸ್ನೇಹಿತರಾಗಿದ್ದ ಪ್ರಮುಖರಲ್ಲಿ ಕೆಲವರು ಅವನು ನಾಟಕ ಶಾಲೆಯೊಳಗೆ ಹೋಗಿ ಅಪಾಯಕ್ಕೆ ಗುರಿಮಾಡಿಕೊಳ್ಳ ಬಾರದೆಂದು ಅವನಿಗೆ ಹೇಳಿ ಕಳುಹಿಸಿದರು.
ERVKN
31. ಅಲ್ಲದೆ, ಪೌಲನ ಸ್ನೇಹಿತರಾಗಿದ್ದ ಈ ದೇಶದ ನಾಯಕರುಗಳಲ್ಲಿ ಕೆಲವರು ಅವನಿಗೆ ಒಂದು ಸಂದೇಶವನ್ನು ಕಳುಹಿಸಿ ಕ್ರೀಡಾಂಗಣದೊಳಗೆ ಹೋಗಬಾರದೆಂದು ತಿಳಿಸಿದರು.
IRVKN
31. ಇದಲ್ಲದೆ ಆಸ್ಯಸೀಮೆಯ ಅಧಿಕಾರಿಗಳಲ್ಲಿ ಕೆಲವರು ಪೌಲನ ಸ್ನೇಹಿತರಾಗಿದ್ದುದರಿಂದ ಅವನ ಬಳಿಗೆ ಜನರನ್ನು ಕಳುಹಿಸಿ; ನೀನು ನಾಟಕ ಶಾಲೆಯೊಳಗೆ ಹೋಗ ಬೇಡ ಎಂದು ಬೇಡಿಕೊಂಡರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN