KNV
1. ಆಗ ಪೌಲನು ಆಲೋಚನಾ ಸಭೆಯನ್ನು ದೃಷ್ಟಿಸಿ ನೋಡುತ್ತಾ--ಜನರೇ, ಸಹೋ ದರರೇ, ನಾನು ಈ ದಿನದ ವರೆಗೆ ದೇವರ ಮುಂದೆ ಒಳ್ಳೇಮನಸ್ಸಾಕ್ಷಿಯಿಂದ ಜೀವಿಸಿದ್ದೇನೆ ಎಂದು ಹೇಳಿದನು.
ERVKN
1. ಪೌಲನು ಯೆಹೂದ್ಯರ ನ್ಯಾಯಸಭೆಯನ್ನು ದೃಷ್ಟಿಸಿ ನೋಡಿ, “ಸಹೋದರರೇ, ನಾನು ಈ ದಿನದವರೆಗೂ ಒಳ್ಳೆಯ ಮನಸ್ಸಾಕ್ಷಿಯಿಂದ ದೇವರ ಮುಂದೆ ನಡೆದುಕೊಂಡಿದ್ದೇನೆ” ಎಂದು ಹೇಳಿದನು.
IRVKN
1. ಆಗ ಪೌಲನು ಹಿರೀಸಭೆಯನ್ನು ದೃಷ್ಟಿಸಿ ನೋಡಿ; “ಸಹೋದರರೇ, ನಾನು ಈ ದಿನದವರೆಗೂ ಒಳ್ಳೆಯ ಮನಸ್ಸಾಕ್ಷಿಯಿಂದ ದೇವರ ಮುಂದೆ ನಡೆದುಕೊಂಡಿದ್ದೇನೆ” ಅಂದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN