KNV
34. ಆ ಅಧಿಪತಿಯು ಪತ್ರವನ್ನು ಓದಿ ಪೌಲನು ಯಾವ ಪ್ರಾಂತ್ಯದವನು ಎಂದು ವಿಚಾರಿಸಿದಾಗ ಅವನು ಕಿಲಿಕ್ಯದವನೆಂದು ತಿಳುಕೊಂಡು--
ERVKN
34. ರಾಜ್ಯಪಾಲನು ಪತ್ರವನ್ನು ಓದಿದನು. ಬಳಿಕ ಅವನು ಪೌಲನಿಗೆ, “ನೀನು ಯಾವ ದೇಶದವನು?” ಎಂದು ಕೇಳಿದಾಗ, ಸಿಲಿಸಿಯದವನೆಂಬುದು ತಿಳಿಯಿತು.
IRVKN
34. ದೇಶಾಧಿಪತಿಯು ಆ ಕಾಗದವನ್ನು ಓದಿ, ಪೌಲನು ಯಾವ ಸೀಮೆಯವನು? ಎಂದು ಕೇಳಿ ಅವನು ಕಿಲಿಕ್ಯದವನೆಂದು ತಿಳಿದು;
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN